X
ಕನ್ನಡ » ಚಲಚಿತ್ರಗಳು » ನಿಮ್ದೆ ಕಥೆ
ನಿಮ್ದೆ ಕಥೆ

ನಿಮ್ದೆ ಕಥೆ

Comedy | Drama | Family | 04 Apr 2025 | U/A | 130 Mins
Kannada

2.5 /5 Users

0 /5 Filmibeat

ನಿಮ್ದೆ ಕಥೆ ಕಥೆ

ನಿಮ್ದೆ ಕಥೆ ಸಿನಿಮಾವನ್ನು ರಾಘವೇಂದ್ರ ರಾಜ್ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಲವ್ ಮಾಕ್ಟೇಲ್ ಖ್ಯಾತಿ ಅಭಿಲಾಷ್ ಶೆಟ್ಟಿ ನಾಯಕನಾಗಿ ಹಾಗೂ ರಾಶಿಕಾ ಶೆಟ್ಟಿ ನಾಯಕಿಯಾಗಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಸಿಹಿ ಕಹಿ ಚಂದ್ರು, ಕಾಮಿಡಿ ಕಿಲಾಡಿಯ ಕೋಳಿ ಕಳ್ಳ ಮನೋಹರ್ ಗೌಡ, ಕೆ ವಿ ಮಂಜಯ್ಯ, ಜ್ಯೋತಿ ಮರೂರ್ ಸೇರಿದಂತೆ ಹಲವರು ತಾರಾಗಣದಲ್ಲಿದ್ದಾರೆ.  ಪ್ರವೀಣ್ ನಿಕೇತನ್ ಸಂಗೀತ, ಪ್ರಶಾಂತ್ ಸಾಗರ್ ಛಾಯಾಗ್ರಹಣ ಹಾಗೂ ಸುನಿಲ್ ಎಸ್ ಸಂಕಲನ ಸಿನಿಮಾಗಿದೆ. ಶ್ರೀನಿವಾಸ ರೆಡ್ಡಿ ಮತ್ತು ಅರವಿಂದ್ ಯು ಎಸ್ ನಿಮ್ದೆ ಕಥೆ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.  ಬಿಡುಗಡೆ: ನಿಮ್ದೆ ಕಥೆ ಸಿನಿಮಾ 2025ರ ಏಪ್ರಿಲ್ 4ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.
Read More

ನಿಮ್ದೆ ಕಥೆ ಕಲಾವಿದರು ಮತ್ತು ಸಿಬ್ಬಂದಿ

ನಿಮ್ದೆ ಕಥೆ ಕ್ರೂ ಮಾಹಿತಿ

ನಿರ್ದೇಶಕ ರಾಘವೇಂದ್ರ ರಾಜ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ನಿಮ್ದೆ ಕಥೆ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ನಿಮ್ದೆ ಕಥೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+