ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು ಸಿನಿಮಾವನ್ನು ಕೇಶವ್ ಮೂರ್ತಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ದಿಲೀಪ್ ರಾಜ್ ನಾಯಕನಾಗಿ ಹಾಗೂ ಶಿಲ್ಪಾ ಮಂಜುನಾಥ್, ಅಪೂರ್ವ ಭಾರದ್ವಾಜ್ ನಾಯಕಿಯರಾಗಿ ನಟಿಸಿದ್ದಾರೆ. ಉಳಿದಂತೆ ಮಧುಸೂದನ್ ಗೋವಿಂದ್, ವಂಶಿ ಕೃಷ್ಣ ಶ್ರೀನಿವಾಸ್, ಪ್ರಸನ್ನ ವಿ ಶೆಟ್ಟಿ ಮುಂತಾದವರು ತಾರಾಗಣದಲ್ಲಿದ್ದಾರೆ. ಪ್ರಸಾದ್ ಕೆ ಶೆಟ್ಟಿ ಸಂಗೀತ ಹಾಗೂ ಹರ್ಷ ಕುಮಾರ್ ಗೌಡ ಛಾಯಾಗ್ರಹಣ ಸಿನಿಮಾಗಿದೆ. ಮಗೇಶ್ ರವೀಂದ್ರನ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.