ನೋಡಿ ಸ್ವಾಮಿ ಇವನು ಇರೋದೆ ಹೀಗೆ
Release Date :
22 Jul 2022
Audience Review
|
ರಿಷಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ನೋಡಿ ಸ್ವಾಮಿ ಇವನು ಇರೋದೆ ಹೀಗೆ ಚಿತ್ರವನ್ನು ಇಸ್ಲಾಹುದ್ದೀನ್ ಎನ್.ಎಸ್ ನಿರ್ದೇಶನ ಮಾಡುತ್ತಿದ್ದಾರೆ. ನಾಯಕಿಯರಾಗಿ ಧನ್ಯಾ ಬಾಲಕೃಷ್ಣ ಮತ್ತು ಗ್ರೀಷ್ಮಾ ಶ್ರೀಧರ್ ನಟಿಸುತ್ತಿದ್ದಾರೆ. ಧೀರಜ್ ಮೋಗಿಲಿನೇನಿ ಮತ್ತು ಅಮರೇಜ್ ಸೂರ್ಯವಂಶಿ ನಿರ್ಮಾಣ ಮಾಡುತ್ತಿದ್ದಾರೆ. ಪ್ರಸನ್ನ ಶಿವರಾಮನ್ ಸಂಗೀತ ನೀಡುತ್ತಿದ್ದಾರೆ. ಈ ಚಿತ್ರ ತೆಲುಗು ಭಾಷೆಯಲ್ಲಿ ಕೂಡ ಮೂಡಿ ಬರಲಿದೆ.
-
ಇಸ್ಲಾಹುದ್ದೀನ್ ಎನ್.ಎಸ್Director
-
ಧೀರಜ್ ಮೋಗಿಲಿನೇನಿProducer
-
ಅಮರೇಜ್ ಸೂರ್ಯವಂಶಿProducer
-
ಪ್ರಸನ್ನ ಶಿವರಾಮನ್Music Director
-
"ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
-
ಅರ್ಜುನ್ ಮಹಾಕ್ಷಯ್ ಅಡ್ಡಾದಲ್ಲೂ ಆಯುಧ ಪೂಜೆ; 'ಮ್ಯಾಕ್ಸ್' ಕ್ರೇಜಿ ಅಪ್ಡೇಟ್
-
'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
-
ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
-
'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
ನಿಮ್ಮ ಪ್ರತಿಕ್ರಿಯೆ