ನೋಡಿ ಸ್ವಾಮಿ ಇವನು ಇರೋದೆ ಹೀಗೆ ಕಥೆ

    ರಿಷಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ನೋಡಿ ಸ್ವಾಮಿ ಇವನು ಇರೋದೆ ಹೀಗೆ ಚಿತ್ರವನ್ನು ಇಸ್ಲಾಹುದ್ದೀನ್ ಎನ್.ಎಸ್ ನಿರ್ದೇಶನ ಮಾಡುತ್ತಿದ್ದಾರೆ. ನಾಯಕಿಯರಾಗಿ ಧನ್ಯಾ ಬಾಲಕೃಷ್ಣ ಮತ್ತು ಗ್ರೀಷ್ಮಾ ಶ್ರೀಧರ್ ನಟಿಸುತ್ತಿದ್ದಾರೆ. ಧೀರಜ್ ಮೋಗಿಲಿನೇನಿ ಮತ್ತು ಅಮರೇಜ್ ಸೂರ್ಯವಂಶಿ ನಿರ್ಮಾಣ ಮಾಡುತ್ತಿದ್ದಾರೆ. ಪ್ರಸನ್ನ ಶಿವರಾಮನ್ ಸಂಗೀತ ನೀಡುತ್ತಿದ್ದಾರೆ. ಈ ಚಿತ್ರ ತೆಲುಗು ಭಾಷೆಯಲ್ಲಿ ಕೂಡ ಮೂಡಿ ಬರಲಿದೆ.
    **Note:Hey! Would you like to share the story of the movie ನೋಡಿ ಸ್ವಾಮಿ ಇವನು ಇರೋದೆ ಹೀಗೆ with us? Please send it to us (popcorn@oneindia.co.in).
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X