X
ಓ ಪುಷ್ಪಾ ಐ ಹೇಟ್ ಟಿಯರ್ಸ್
Comedy | Drama | Romance | 06 Mar 2020 | U/A |
Kannada

ಓ ಪುಷ್ಪಾ ಐ ಹೇಟ್ ಟಿಯರ್ಸ್ ಕಥೆ

ದಿನಕರ್ ಕಪೂರ್ ನಿರ್ದೇಶನದಲ್ಲಿ ಮೂಡಿಬಂದ `ಓ ಪುಷ್ಪಾ ಐ ಹೇಟ್ ಟಿಯರ್ಸ್' ಚಿತ್ರದಲ್ಲಿ ಕೃಷ್ಣಾ ಅಭಿಷೇಕ್, ಕಾರ್ತಿಕ್ ಜಯರಾಮ್, ಅರ್ಜುಮ್ಮನ್ ಮುಘಲ್, ಅನುಸ್ಮೃತಿ ಸರ್ಕಾರ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಅಮೂಲ್ಯ ದಾಸ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಹಿಂದಿ ಭಾಷೆಯಲ್ಲಿ ಸಿದ್ಧವಾದ ಈ ಚಿತ್ರ ಕನ್ನಡಕ್ಕೆ ರಿಮೇಕ್ ಆಗಿ ಬಿಡುಗಡೆಯಾಗುತ್ತಿದೆ.
ಚಿತ್ರದ ಟೈಟಲ್ ರಾಜೇಶ್ ಖನ್ನಾರ ಖ್ಯಾತ ಡೈಲಾಗ್ ನಿಂದ ಬಳಸಿಕೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+