
ಓಂ ಕನ್ನಡ ಚಿತ್ರರಂಗದ ಪಾಲಿಗೆ ಎಂಟನೇ ಅದ್ಭುತ ಎಂದು ಬಣ್ಣಿಸಬಹುದಾದ ಚಿತ್ರ. 1995 ರಲ್ಲಿ ತೆರಕಂಡ ಈ ಚಿತ್ರದಲ್ಲಿ ಹ್ಯಾಟ್ರಿಕ್ ಹಿರೋ ಶಿವರಾಜಕುಮಾರ್ ನಾಯಕನಾಗಿ ನಟಿಸಿದರು. ರಿಯಲ್ ಸ್ಟಾರ್ ಉಪೇಂದ್ರ ಚಿತ್ರಕ್ಕೆ ಆಕ್ಸನ್ ಕಟ್ ಹೇಳಿದರೆ ಪಾರ್ವತಮ್ಮ ರಾಜಕುಮಾರ್ ತಮ್ಮ ಶ್ರೀ ವಜ್ರೇಶ್ವರಿ ಕಂಬೈನ್ಸ್ ಅಢಿಯಲ್ಲಿ ಚಿತ್ರ ನಿರ್ಮಿಸಿದರು. ಈ ಚಿತ್ರ ಹಲವು ಬಾರಿ ಮರು ಬಿಡುಗಡೆಯಾಗಿ ಹಲವು ದಾಖಲೆ ನಿರ್ಮಿಸಿದೆ. ಬೆಂಗಳೂರಿನ ಕಪಾಲಿ ಚಿತ್ರಮಂದಿರವೊಂದರಲ್ಲಿಯೇ ಸುಮಾರು 30 ಬಾರಿ ತೆರೆಕಂಡಿದೆ.
ಚಿತ್ರದಲ್ಲಿ ಉಪೇಂದ್ರ ಬೆಂಗಳೂರು ಭೂಗತ ಲೋಕದ ವಾಸ್ತವ ವ್ಯಕ್ತಿಗಳ ದರ್ಶನ ಮಾಡಿಸಿದ್ದಾರೆ. ಚಿತ್ರದ ಹಿನ್ನಲೆ ಸಂಗೀತ ಚಿತ್ರದ ಶಕ್ತಿಯಾಗಿ ಕೆಲಸ ಮಾಡಿತು. ಚಿತ್ರದ ಎಲ್ಲಾ ಗೀತೆಗಳನ್ನು ಹಂಸಲೇಖ ಬರೆದು ಸಂಗೀತ ನೀಡಿದ್ದಾರೆ. ಈ ಚಿತ್ರ ನಂತರ ತೆಲುಗು ಮತ್ತು...
Read: Complete ಓಂ ಕಥೆ
-
ಉಪೇಂದ್ರDirector
-
ಪಾರ್ವತಮ್ಮ ರಾಜ್ ಕುಮಾರ್Producer
-
ಹಂಸಲೇಖMusic Director/Lyricst
-
ಡಾ.ರಾಜಕುಮಾರ್Singer
-
ಮನೋSinger
-
ಸರ್ಜರಿಯ ನಂತರ ಮೂರು ತಿಂಗಳು ರೆಸ್ಟ್ ನಲ್ಲಿ ಶಿವರಾಜ್ ಕುಮಾರ್
-
'ಓಂ' ಹಿಟ್ ಆಗಿದ್ದಕ್ಕೆ ಇಷ್ಟೆಲ್ಲಾ ಸಹಿಸಿಕೊಳ್ಬೇಕಾ? ಶಿವಣ್ಣನಿಗೆ ಅಭಿಮಾನಿಯ ಪತ್ರ
-
ರುಂಡಗಳ ಚೆಂಡಾಟದಲ್ಲಿ ಹ್ಯಾಟ್ರಿಕ್ ಹೊಡೆದ ಮಗ!
-
ಸೆನ್ಸಾರ್ ಮಂಡಳಿಗೆ ಚಳ್ಳೆಹಣ್ಣು ತಿನ್ನಿಸಿದ ಹೊಡಿಮಗ
-
ಹೊಡಿಮಗ ಇನ್ನು ಹ್ಯಾಟ್ರಿಕ್ ಹೊಡಿಮಗ!
-
ಡ್ರಗ್ಸ್ ಪ್ರಕರಣಗಳ ತಿಮಿಂಗಲಗಳನ್ನು ಹಿಡಿಯುವುದು ಬಾಕಿ ಇದೆ: ಇಂದ್ರಜಿತ್ ಲಂಕೇಶ್
ನಿಮ್ಮ ಪ್ರತಿಕ್ರಿಯೆ