
`ನಿತ್ಯ ಜೊತೆ ಸತ್ಯ' ಚಿತ್ರ ನಿರ್ದೇಶನ ಮಾಡಿ ತೆಲಗು ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಶ್ರೀ ನಾಗ್ `ಒಮ್ಮೆ ನಿಶ್ಯಬ್ದ ಒಮ್ಮೆ ಯುದ್ಧ' ಚಿತ್ರದ ಮೂಲಕ ಮತ್ತೊಮ್ಮೆ ಕನ್ನಡ ಚಿತ್ರರಂಗಕ್ಕೆ ಬಂದಿದ್ದಾರೆ. ಚಿತ್ರದಲ್ಲಿ ಸಂಯುಕ್ತಾ ಹೆಗಡೆ ಮತ್ತು ಪ್ರಭು ಮುಂಡೂಕರ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಸಂಯುಕ್ತಾ ಮೂಲಕ ಮಾತು ಬಾರದ ಹಾಗೂ ಕಿವಿ ಕೇಳದ ಅನಾಥೆಯ ಪಾತ್ರದಲ್ಲಿ ಮಿಂಚಿದ್ದಾರೆ. ಕಿಚ್ಚ ಸುದೀಪ್ ಚಿತ್ರದ ಟ್ರೇಲರ್ ನ್ನು ಬಿಡುಗಡೆ ಮಾಡಿದ್ದಾರೆ.
ಶ್ರೀಮಂತರ ಮನೆಯಲ್ಲಿ ಜನಿಸಿದರೂ ಎಲ್ಲಾ ವರ್ಗದ ಜನರೊಂದಿಗೆ ಬೆರೆಯುವ ನಾಯಕ ಒಬ್ಬ ಕಿವುಡಿ ಮತ್ತು ಮೂಗಿಯಾದ ನಾಯಕಿಯ ಪ್ರೀತಿಯಲ್ಲಿ ಬೀಳುತ್ತಾನೆ.. ನಾಯಕಿ ಕೂಡ ಅನಾಥ ಮಕ್ಕಳಿಗೆ ಸಹಾಯ ಮಾಡುತ್ತಿರಯತ್ತಾಳೆ, ತನ್ನ ಪ್ರತಿಷ್ಠೆಗೆ ಆಡ್ಡವೆಂದು ಈ ಸಂಬಂಧವನ್ನು ನಾಯಕನ ತಂದೆ ವಿರೋಧಿಸುತ್ತಾನೆ. ಆದರೆ ತನ್ನ...
-
ಶ್ರೀನಾಗ್Director
-
ಪ್ರವೀಣ ರಾಜ್Producer
-
ಸುರೇಶ ಕುಮಾರ್Producer
-
ಕಿರಣ್ ವಾರಾಣಸಿMusic Director
-
ಡ್ರಗ್ಸ್ ಪ್ರಕರಣದ ತಿಮಿಂಗಲಗಳನ್ನು ಹಿಡಿಯುವುದು ಬಾಕಿ ಇದೆ: ಇಂದ್ರಜಿತ್ ಲಂಕೇಶ್
-
ದುಬೈಗೆ ಬಂದಿಳಿದ ಅಭಿನಯ ಚಕ್ರವರ್ತಿ ಸುದೀಪ್ಗೆ ಭರ್ಜರಿ ಸ್ವಾಗತ
-
ಚಿತ್ರಮಂದಿರ: 100% ಸೀಟು ಭರ್ತಿಗೆ ಕೇಂದ್ರ ಸರ್ಕಾರ ಅಸ್ತು
-
ಡ್ರಗ್ಸ್ ಪ್ರಕರಣ: ಇಂದ್ರಜಿತ್ ಲಂಕೇಶ್ ಗೆ ಮತ್ತೆ ಬುಲಾವ್ ನೀಡಿದ ಸಿಸಿಬಿ
-
ಕಿಶೋರ್ ಮತ್ತು ಹರಿಪ್ರಿಯಾ ನಟನೆಯ 'ಅಮೃತಮತಿ' ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
-
ತಮನ್ನಾ ಮತ್ತು ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್
ನಿಮ್ಮ ಪ್ರತಿಕ್ರಿಯೆ
-
days agoSuneel ParvatraoReportVery nice movie
Show All