X
ಕನ್ನಡ » ಚಲಚಿತ್ರಗಳು » ಔಟ್ ಆಫ್ ಸಿಲಬಸ್
ಔಟ್ ಆಫ್ ಸಿಲಬಸ್

ಔಟ್ ಆಫ್ ಸಿಲಬಸ್

Comedy | Drama | Romance | 27 Dec 2024 | U/A | 140 Mins
Kannada

2.6 /5 Users

0 /5 Filmibeat

ಔಟ್ ಆಫ್ ಸಿಲಬಸ್ ಕಥೆ

ಔಟ್ ಆಫ್ ಸಿಲಬಸ್ ಸಿನಿಮಾವನ್ನು ಪ್ರದೀಪ್ ದೊಡ್ಡಯ್ಯ ನಿರ್ದೇಶಿಸಿ, ನಾಯಕನಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಕನ್ನಡ ಚಿತ್ರರಂಗದ ದಿಗ್ಗಜರಾದ ಅಚ್ಯುತ್ ಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಯೋಗರಾಜ್ ಭಟ್, ಹೃತಿಕಾ ಶ್ರೀನಿವಾಸ್, ಚಿತ್ಕಲಾ ಬಿರಾದಾರ್, ಮಂಜು ಪಾವಗಡ, ಜಹಾಂಗೀರ್, ಮಹಾಂತೇಶ್ ಹೀರೆಮಠ್ ತಾರಾಗಣದಲ್ಲಿದ್ದಾರೆ. ಈ ಸಿನಿಮಾವನ್ನು ವಿಜಯಕಲಾ ಸುಧಾಕರ್ ನಿರ್ಮಾಣ ಮಾಡಿದ್ದಾರೆ. 'ಔಟ್ ಆಫ್ ಸಿಲಬಸ್' ಸಿನಿಮಾ ಈ ಕಾಲದ ಸಂಬಂಧಗಳು ಹಾಗೂ ಮದುವೆಯ ಜಟಿಲತೆಯ ಸುತ್ತಾ ಸಾಗುತ್ತೆ ಬಿಡುಗಡೆ: ಔಟ್ ಆಫ್ ಸಿಲಬಸ್ ಸಿನಿಮಾ ಡಿಸೆಂವರ್ 27ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.
Read More

ಔಟ್ ಆಫ್ ಸಿಲಬಸ್ ಕಲಾವಿದರು ಮತ್ತು ಸಿಬ್ಬಂದಿ

ಔಟ್ ಆಫ್ ಸಿಲಬಸ್ ಕ್ರೂ ಮಾಹಿತಿ

ನಿರ್ದೇಶಕ ಪ್ರದೀಪ್ ದೊಡ್ಡಯ್ಯ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಔಟ್ ಆಫ್ ಸಿಲಬಸ್ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.6 /5 Your Rating

ಔಟ್ ಆಫ್ ಸಿಲಬಸ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+