ಔಟ್ ಆಫ್ ಸಿಲಬಸ್ ಸಿನಿಮಾವನ್ನು ಪ್ರದೀಪ್ ದೊಡ್ಡಯ್ಯ ನಿರ್ದೇಶಿಸಿ, ನಾಯಕನಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಕನ್ನಡ ಚಿತ್ರರಂಗದ ದಿಗ್ಗಜರಾದ ಅಚ್ಯುತ್ ಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಯೋಗರಾಜ್ ಭಟ್, ಹೃತಿಕಾ ಶ್ರೀನಿವಾಸ್, ಚಿತ್ಕಲಾ ಬಿರಾದಾರ್, ಮಂಜು ಪಾವಗಡ, ಜಹಾಂಗೀರ್, ಮಹಾಂತೇಶ್ ಹೀರೆಮಠ್ ತಾರಾಗಣದಲ್ಲಿದ್ದಾರೆ. ಈ ಸಿನಿಮಾವನ್ನು ವಿಜಯಕಲಾ ಸುಧಾಕರ್ ನಿರ್ಮಾಣ ಮಾಡಿದ್ದಾರೆ. 'ಔಟ್ ಆಫ್ ಸಿಲಬಸ್' ಸಿನಿಮಾ ಈ ಕಾಲದ ಸಂಬಂಧಗಳು ಹಾಗೂ ಮದುವೆಯ ಜಟಿಲತೆಯ ಸುತ್ತಾ ಸಾಗುತ್ತೆ
ಬಿಡುಗಡೆ: ಔಟ್ ಆಫ್ ಸಿಲಬಸ್ ಸಿನಿಮಾ ಡಿಸೆಂವರ್ 27ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.