X
ಪಾದರಾಯ

ಪಾದರಾಯ

Drama | 16 May 2025 |
Kannada

2.6 /5 Users

0 /5 Filmibeat

ಪಾದರಾಯ ಕಥೆ

ನೈಜ ಘಟನೆ ಆಧಾರಿತ 'ಪಾದರಾಯ' ಸಿನಿಮಾಗೆ ಪತ್ರಕರ್ತ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಏಕಕಾಲದಲ್ಲಿ ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಭಾಷೆಗಳಲ್ಲಿ  ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ಖ್ಯಾತ ನಿರ್ಮಾಪಕ ಜಾಕ್ ಮಂಜು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಮೈನಾ, ಸಂಜು ವೆಡ್ಸ್ ಗೀತಾ ಖ್ಯಾತಿಯ ನಿರ್ದೇಶಕ ನಾಗಶೇಖರ್ ನಾಯಕನಾಗಿ ನಟಿಸುತ್ತಿದ್ದಾರೆ.  ಪಾದರಾಯ ಎಂದರೆ ಹನುಮಂತ ಎಂದರ್ಥ. ಅಂಜನಾದ್ರಿ ಸುತ್ತಮುತ್ತ ನಡೆಯುವ ಕಥೆ ಚಿತ್ರದಲ್ಲಿದೆ. ೨೦೧೩-೧೪ರಲ್ಲಿ ನಡೆಯುವ ನೈಜ ಘಟನೆ ಆಧಾರಿತ ಸಿನಿಮಾ ಇದಾಗಿದೆ. ಈ ಘಟನೆ ಆರು ರಾಜ್ಯಗಳಿಗೆ ಸಂಬಂದಿಸಿದೆ. ಹೀಗಾಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. 
Read More

ಪಾದರಾಯ ಕಲಾವಿದರು ಮತ್ತು ಸಿಬ್ಬಂದಿ

ಪಾದರಾಯ ಕ್ರೂ ಮಾಹಿತಿ

ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್
ಕಥೆ ಚಕ್ರವರ್ತಿ ಚಂದ್ರಚೂಡ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ ಜಾಕ್ ಮಂಜು
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಪಾದರಾಯ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್
  • I like u so much............. i cant xpress it with my words.. vijay tvla paathen ungala..... adu idu edu so jolly specially in this movie only

×
2.6 /5 Your Rating

ಪಾದರಾಯ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+