twitter
    Kannada»Movies»Pailwaan»Critics Review

    ವಿಮರ್ಶಕರ ವಿಮರ್ಶೆ

    • 'ಪೈಲ್ವಾನ್' ಕ್ರೀಡಾ ಹಿನ್ನಲೆಯಲ್ಲಿ ಬಂದ ಪಕ್ಕಾ ಕಮರ್ಷಿಯಲ್ ಸಿನಿಮಾ. ಮನರಂಜನೆ ಮನಸ್ಸಿನಲ್ಲಿ ಇಟ್ಟುಕೊಂಡು ಹೋಗುವವರಿಗೆ ಸಿನಿಮಾ ಇಷ್ಟ ಆಗುತ್ತದೆ. ಸುದೀಪ್ ಅಭಿಮಾನಿಗಳಿಗೆ ಪೈಲ್ವಾನ್ ಹಬ್ಬದಂತೆ ಇದೆ. ಕೃಷ್ಣ ಎಂಬ ಕುಸ್ತಿ ಪೈಲ್ವಾನನ ಸಾಧನೆಯ ಕಥೆಯೇ ಈ ಚಿತ್ರ. ಅದ್ದೂರಿಯಾಗಿ ನಿರ್ಮಾಣವಾದ ಶ್ರೀಮಂತಿಕೆಯ ಸಿನಿಮಾ. ಇಲ್ಲಿ ಸಾಹಸವೂ ಇದೆ. ಸಂಬಂಧದ ಮಹತ್ವವೂ ಇದೆ.
    • ಪ್ರತಿಪಾತ್ರಗಳು ತಮ್ಮ ಜೀವಂತಿಕೆಯನ್ನು ಕಾಪಾಡಲು ಕಲಾವಿದರು ಶ್ರಮಿಸಿದ್ದಾರೆ. ಕೇವಲ ಅಭಿಮಾನಿಗಳಷ್ಟೇ ಅಲ್ಲ, ಚಿತ್ರಪ್ರೇಮಿಗಳೆಲ್ಲ ನೋಡುವಂತಹ ಚಿತ್ರವಾಗಿದೆ ಪೈಲ್ವಾನ್.ಒಂದಷ್ಟು ನಗಿಸಿ, ಮತ್ತಷ್ಟು ಭಾವುಕರನ್ನಾಗಿಸಿ, ಕೊನೆಯಲ್ಲಿ ಪೈಲ್ವಾನ್ ಆಗಿಯೇ ಮನಸ್ಸಲ್ಲಿ ಉಳಿಯುತ್ತಾರೆ ಕಿಚ್ಚ.
    • ನವಿರಾದ ಪ್ರೇಮಕಥೆ, ಫ್ಯಾಮಿಲಿ ಸೆಂಟಿಮೆಂಟ್, ಖಳನಾಯಕರ ಕಿರಿಕ್, ಸಮಾಜಕ್ಕೊಂದು ಮೆಸೇಜ್… ಇವೇ ನಾಲ್ಕು ಅಂಶಗಳನ್ನು ಇಟ್ಟುಕೊಂಡು ಅವುಗಳನ್ನು ಕುಸ್ತಿ ಮತ್ತು ಬಾಕ್ಸಿಂಗ್ ಹಿನ್ನೆಲೆಯಲ್ಲಿ ನಿರೂಪಿಸಿದ್ದಾರೆ ನಿರ್ದೇಶಕ ಕೃಷ್ಣ.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X