ರೋರಿಂಗ್ ಸ್ಟಾರ್
ಶ್ರೀಮುರಳಿ ಅಭಿನಯದ 23ನೇ ಸಿನಿಮಾ
ಪರಾಕ್. ಈ ಚಿತ್ರಕ್ಕೆ ಯುವ ನಿರ್ದೇಶಕ
ಹಾಲೇಶ್ ಕೋಗುಂಡಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೊಂದು ಆಕ್ಷನ್ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವಾಗಿದ್ದು, ಬ್ರ್ಯಾಂಡ್ ಕೋ ಆಪರೇಟ್ಸ್ ಪ್ರೊಡಕ್ಷನ್ ಪ್ರೈವೇಟ್ ಲಿಮಿಟೆಡ್ ಅಡಿ ನಿರ್ಮಾಣ ಮಾಡಲಾಗುತ್ತಿದೆ. ಕೋಗುಂಡಿ ಅಖಿಲೇಶ್ ಹಾಗೂ ಆಶಿಕ್ ಮಾಡಾಲ್ ಸಹ ನಿರ್ಮಾಣ ಮಾಡುತ್ತಿದ್ದಾರೆ.
ಫೋಸ್ಟರ್ ಬಿಡುಗಡೆ: 2023ರ ಡಿಸೆಂಬರ್ 17ರಂದು ಶ್ರೀಮುರಳಿ ಜನ್ಮದಿನದ ಪ್ರಯುಕ್ತ ಪರಾಕ್ ಸಿನಿಮಾ ಫೋಸ್ಟರ್ ಬಿಡುಗಡೆ ಮಾಡಲಾಯಿತು.