ಪರಶುರಾಮ್ (1989)
Release date
1989
genre
ಪರಶುರಾಮ್ ಕಥೆ
ಪರಶುರಾಮ್ ಚಿತ್ರದಲ್ಲಿ ವರನಟ ರಾಜ್ ಕುಮಾರ್ ನಾಯಕನಾಗಿ ಮತ್ತು ವಾಣಿ ವಿಶ್ವನಾಥ್ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ತೆರೆಯ ಮೇಲೆ ಕಾಣಿಸಿಕೊಂಡಿದ್ದಾರೆ. ಪುನೀತ್ ರಾಜ್ ಕುಮಾರ್ ಬಾಲ ನಟನಾಗಿ ಅಭಿನಹಿಸಿದ್ದಾರೆ.
ಸೋಮಶೇಖರ್ ವಿ ಅವರ ನಿರ್ದೇಶನದಲ್ಲಿ ಮತ್ತು ಹಂಸಲೇಖ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
ಸೋಮಶೇಖರ್ ವಿ ಅವರ ನಿರ್ದೇಶನದಲ್ಲಿ ಮತ್ತು ಹಂಸಲೇಖ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
**Note:Hey! Would you like to share the story of the movie ಪರಶುರಾಮ್ with us? Please send it to us ([email protected]).