X
ಫೀನಿಕ್ಸ್
Drama | 01 Aug 2025 |
Kannada

ಫೀನಿಕ್ಸ್ ಕಥೆ

ಫೀನಿಕ್ಸ್ ಸಿನಿಮಾವನ್ನು ಓಂ ಪ್ರಕಾಶ್ ರಾವ್ ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ನಿರ್ದೇಶನದ 49ನೇ ಸಿನಿಮಾ. ಚಿತ್ರದಲ್ಲಿ ನಿಮಿಕಾ ರತ್ನಾಕರ್, ಕೃತಿಕಾ ಲೋಗೊ, ತನುಷಾ ರಜಪೂತ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಉಳಿದಂತೆ ಭಾಸ್ಕರ್ ಶೆಟ್ಟಿ, ರೋಬೋ ಗಣೇಶ್, ವಿನೋದ್ ಕಿನ್ನಿ ಆರ್ಯನ್ ತಾರಾಗಣದಲ್ಲಿದ್ದಾರೆ. ಸಿನಿಮಾವನ್ನು ಶ್ರೀ ಗುರು ಚಿತ್ರಾಲಯ ಬ್ಯಾನರ್ ಅಡಿಯಲ್ಲಿ ತ್ರಿಶಾ ಪ್ರಕಾಶ್ ನಿರ್ಮಾಣ ಮಾಡುತ್ತಿದ್ದಾರೆ. ಸಾಧು ಕೋಕಿಲ ಸಂಗೀತ ನಿರ್ದೇಶನ, ರವಿ ಕುಮಾರ್ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಸಂಕಲನ, ವಿಜಯನ್ ಸಾಹಸ ನಿರ್ದೇಶನ ಚಿತ್ರಕ್ಕಿದೆ. 

ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಕ್ರೈಮ್ ಥ್ರಿಲ್ಲರ್ ಶೈಲಿಯನ್ನು ಹೊಂದಿದೆ. ಫೀನಿಕ್ಸ್ ಸಿನಿಮಾದ ಚಿತ್ರೀಕರಣ ಬೆಂಗಳೂರು, ಜರ್ಮನಿ ಹಾಗೂ ಆಸ್ಟ್ರೀಯಾದಲ್ಲಿ ನಡೆಯಲಿದೆ. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+