X
ಕನ್ನಡ » ಚಲಚಿತ್ರಗಳು » ಪ್ರಯಾಣಿಕರ ಗಮನಕ್ಕೆ
ಪ್ರಯಾಣಿಕರ ಗಮನಕ್ಕೆ

ಪ್ರಯಾಣಿಕರ ಗಮನಕ್ಕೆ

Thriller | 27 Jul 2018 | U/A |
Kannada

2.7 /5 Users

3 /5 Filmibeat

ಪ್ರಯಾಣಿಕರ ಗಮನಕ್ಕೆ ಕಥೆ

ಪ್ರಯಾಣಿಕ ಗಮನಕ್ಕೆ...ಇದು ಬಸ್ ನಲ್ಲೇ ಸಾಗುವ ಜರ್ನಿ ಸಿನಿಮಾ. ಬೆಂಗಳೂರಿನಿಂದ ಹೈದ್ರಾಬಾದ್ ಗೆ ಹೋಗಬೇಕೆಂಬ ಪ್ರಯಾಣಿಕರ ಜೊತೆ ಸಾಗುವ ಚಿತ್ರಕಥೆ. ಈ ಬಸ್ ನಲ್ಲಿ ಪ್ರೀತಿಸಿ ಓಡಿ ಬಂದ ಜೋಡಿ, ಗರ್ಭಿಣಿ ಹೆಂಗಸು, ಪುಟ್ಟ ಹುಡುಗಿ, ವ್ಯಕ್ತಿ ಅಜ್ಜ, ಕೋಪಿಷ್ಟ ವ್ಯಕ್ತಿ ಸೇರಿದಂತೆ ಇತರೆ ಕೆಲವು ಪಾತ್ರಗಳು ಬರುತ್ತೆ. ಇವರ ಪ್ರಯಾಣ ಹೇಗಿರುತ್ತೆ.? ಈ ಪ್ರಯಾಣದಲ್ಲಿ ಎದುರಾಗುವ ಕಷ್ಟಗಳೇನು ಎನ್ನುವುದು ಇಡೀ ಸಿನಿಮಾ. ಈ ಕಥೆ ತುಂಬಾ ಸಾಮಾನ್ಯವೆನಿಸುತ್ತೆ. ಯಾಕಂದ್ರೆ, ಬಸ್ ಪ್ರಯಾಣ ಆಧಾರಿತವಾಗಿ ಹಲವು ಸಿನಿಮಾಗಳು ಬಂದಿದೆ.ಹೀಗೆ, ಎಲ್ಲ ಸರಳವಾಗಿ ಸಾಗುವ ಕಥೆಯಲ್ಲಿ ಮಧ್ಯಂತರ ಟ್ವಿಸ್ಟ್ ಕೊಡುತ್ತೆ. ಆ ರೋಚಕತೆ ನೋಡುಗರನ್ನ ಹಿಡಿದಿಡುತ್ತೆ. ಅಸಲಿ ಕಥೆ ಆರಂಭವಾಗುವುದೇ ಅಲ್ಲಿಂದ. ಪ್ರಯಾಣಿಕರು ಸಮಸ್ಯೆಗೆ ಸಿಲುಕಿರುವುದು ಸೆಕೆಂಡ್ ಹಾಫ್ ಚಿತ್ರಕಥೆ. ನಂತರ ಅವರನ್ನ ಕಾಪಾಡಲು ಪೊಲೀಸರು ಹೇಗೆ ಕಾರ್ಯತಂತ್ರ ರೂಪಿಸುತ್ತಾರೆ ಎಂಬುದು ಕ್ಲೈಮ್ಯಾಕ್ಸ್.
Read More

ಪ್ರಯಾಣಿಕರ ಗಮನಕ್ಕೆ ಕಲಾವಿದರು ಮತ್ತು ಸಿಬ್ಬಂದಿ

ಪ್ರಯಾಣಿಕರ ಗಮನಕ್ಕೆ ಕ್ರೂ ಮಾಹಿತಿ

ನಿರ್ದೇಶಕ ಮನೋಹರ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ವಿಜೇತ್ ಕೃಷ್ಣ
ನಿರ್ಮಾಪಕ ಸುರೇಶ
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಪ್ರಯಾಣಿಕರ ಗಮನಕ್ಕೆ ವಿಮರ್ಶಕರ ವಿಮರ್ಶೆ

kannada.filmibeat.com
ಅಂತಿಮವಾಗಿ ಈ ಚಿತ್ರದಿಂದ ಒಂದು ಸಂದೇಶ ಪಡೆಯಬಹುದು. ದ್ವೇಷ, ಮೋಹ, ಆಮಿಷ ಎಲ್ಲವೂ ಪ್ರೀತಿ, ಸಂಬಂಧಗಳ ಮೌಲ್ಯದ ಮುಂದೆ ಸಾಯುತ್ತೆ. ಅಂತಿಮವಾಗಿ ಮನುಷ್ಯತ್ವವೇ ಗೆಲ್ಲುವುದು. ಈ ಜರ್ನಿಯಲ್ಲಿ ಪ್ರೀತಿ ಇದೆ, ಸಂಬಂಧ ಇದೆ, ಕಾಮಿಡಿ ಇದೆ, ದ್ವೇಷ ಇದೆ, ಮನುಷ್ಯತ್ವ ಇದೆ, ಕೆಟ್ಟದನ್ನ ಮಾಡುವುದು ಮಾತ್ರವಲ್ಲ, ಕೆಟ್ಟ ಆಲೋಚನೆ ಮಾಡುವುದು ತಪ್ಪು ಎಂಬುದೇ ಚಿತ್ರ.

ಪ್ರಯಾಣಿಕರ ಗಮನಕ್ಕೆ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.7 /5 Your Rating

ಪ್ರಯಾಣಿಕರ ಗಮನಕ್ಕೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+