ಪ್ರೇಮ್ ಕಹಾನಿ (2009)(U)
Release date
11 Sep 2009
genre
ಪ್ರೇಮ್ ಕಹಾನಿ ಕಥೆ
ಪ್ರೇಮ್ ಕಹಾನಿ ಚಿತ್ರದಲ್ಲಿ ಅಜಯ್ ರಾವ್ ನಾಯಕನಾಗಿ ಮತ್ತು ಶೀಲ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಅಭಿನಹಿಸಿದ್ದಾರೆ. ರಂಗಾಯಣ ರಘು, ಸುದ ಬೆಳವಾಡಿ, ಲೋಕನಾಥ್, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.
ಆರ್ ಚಂದ್ರು ಅವರ ನಿರ್ದೇಶನದಲ್ಲಿ ಮತ್ತು ಇಳಯರಾಜ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
ಆರ್ ಚಂದ್ರು ಅವರ ನಿರ್ದೇಶನದಲ್ಲಿ ಮತ್ತು ಇಳಯರಾಜ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
**Note:Hey! Would you like to share the story of the movie ಪ್ರೇಮ್ ಕಹಾನಿ with us? Please send it to us ([email protected]).