ಪ್ರೇಮಿಸಂ ಚಿತ್ರದಲ್ಲಿ ಚೇತನ್ ಚಂದ್ರ ಅವರು ನಾಯಕನಾಗಿ ಮತ್ತು ಅಮೂಲ್ಯ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ತೆರೆಯ ಮೇಲೆ ಅಭಿನಹಿಸಿದ್ದಾರೆ. ವರುಣ್, ಅವಿನಾಶ್, ಅನಂತ್ ನಾಗ್, ಅಶ್ವತ್ ನೀನಾಸಂ, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.
ರತ್ನಜ ಅವರ ನಿರ್ದೇಶನದಲ್ಲಿ ಮತ್ತು ಹಂಸಲೇಖ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.