X
ಪ್ರೇತ

ಪ್ರೇತ

Horror | Spy | 23 Feb 2024 | U/A | 135 Mins
Kannada

2.5 /5 Users

0 /5 Filmibeat

ಪ್ರೇತ ಕಥೆ

ಹರೀಶ್ ರಾಜ್ ನಿರ್ದೇಶಿಸಿ, ನಿರ್ಮಿಸಿ, ನಟಿಸಿರುವ ಸಿನಿಮಾ ಪ್ರೇತ. ಶಿರ್ಷಿಕೆಯೇ ಹೇಳುವಂತೆ ಇದೊಂದು ಹಾರರ್ ಸಿನಿಮಾ. ಚಿತ್ರಕ್ಕೆ ಸ್ವತಃ ಹರೀಶ್ ರಾಜ್ ಅವರೇ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಅಹಿರಾ ಶೆಟ್ಟಿ, ಅಮೂಲ್ಯ ಭಾರಧ್ವಾಜ್, ಬಿ ಎಂ ವೆಂಕಟೇಶ್, ಅಮಿತ್ ಸೇರಿದಂತೆ ಹಲವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.  ಪ್ರವೀಣ್ ಶ್ರೀನಿವಾಸ್ ಮೂರ್ತಿ ಸಂಗೀತ, ಶಿವಶಂಕರ್ ಛಾಯಾಗ್ರಹಣ ಚಿತ್ರಕ್ಕಿದ್ದು, ಹಾಡುಗಳಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ.   ಪ್ಯಾನ್ ಇಂಡಿಯಾ: ಪ್ರೇತ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಕನ್ನಡ, ತೆಲುಗು, ಮಲಯಾಳಂ, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆ ಆಯಿತು. 
Read More

ಪ್ರೇತ ಕಲಾವಿದರು ಮತ್ತು ಸಿಬ್ಬಂದಿ

ಪ್ರೇತ ಕ್ರೂ ಮಾಹಿತಿ

ನಿರ್ದೇಶಕ ಹರೀಶ್ ರಾಜ್
ಸಿನಿಮಾಟೋಗ್ರಫಿ ಶಿವಶಂಕರ್
ಸಂಪಾದಕ NA
ಸಂಗೀತ NA
ನಿರ್ಮಾಪಕ ಹರೀಶ್ ರಾಜ್
ಉತ್ಪಾದನೆ Hari Priya Creations
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ Aha Video
ಒಟಿಟಿ ರಿಲೀಸ್ ದಿನಾಂಕ TBA

ಪ್ರೇತ ಟ್ರೇಲರ್

Video Thumbnail

ಪ್ರೇತ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಪ್ರೇತ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+