Kannada » Movies » Prithvi » Story

ಪೃಥ್ವಿ (U/A)

ಪ್ರವರ್ಗ

Action

ಓದುಗರ ವಿಮರ್ಶೆ

ಬಿಡುಗಡೆ ದಿನಾಂಕ

23 Apr 2010
ಕಥೆ
ಪೃಥ್ವಿ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ನಾಯಕನಾಗಿ ಮತ್ತು ಪಾರ್ವತೀ ಮೆನನ್ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಅಭಿನಹಿಸಿದ್ದಾರೆ. ಅವಿನಾಶ್, ರಮೇಶ್ ಭಟ್, ಶ್ರೀನಿವಾಸ್ ಮೂರ್ತಿ, ಪದ್ಮಜಾ ರಾವ್, ಬಾಬಾ ಸೆಹಗಲ್,  ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.

ಜಾಕೋಬ್ ವೆರ್ಘೆಸೆ ಅವರ ನಿರ್ದೇಶನದಲ್ಲಿ ಮತ್ತು ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.