X
ಕನ್ನಡ » ಚಲಚಿತ್ರಗಳು » ಪುರುಷೋತ್ತಮನ ಪ್ರಸಂಗ
ಪುರುಷೋತ್ತಮನ ಪ್ರಸಂಗ

ಪುರುಷೋತ್ತಮನ ಪ್ರಸಂಗ

Comedy | Drama | 01 Mar 2024 |
Kannada | Hindi

2.5 /5 Users

0 /5 Filmibeat

ಪುರುಷೋತ್ತಮನ ಪ್ರಸಂಗ ಕಥೆ

ಪುರುಷೋತ್ತಮನ ಪ್ರಸಂಗ ಸಿನಿಮಾವನ್ನು ದೇವದಾಸ್ ಕಾಪಿಕಾಡ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಅಜಯ್ ಪೃಥ್ವಿ ನಾಯಕನಾಗಿ, ರಿಷಿಕಾ ನಾಯ್ಕ್ ಮತ್ತು ದೀಪಿಕಾ ಪುರುಷೋತ್ತಮ ನಾಯಕಿಯರಾಗಿ ಅಭಿನಯಿಸಿದ್ದಾರೆ. ಉಳಿದಂತೆ ನವೀನ್ ಡಿ ಪಡೀಲ್ , ಅರವಿಂದ್ ಬೋಳಾರ್, ದೀಪಕ್ ರೈ ಪಣಾಜೆ,  ಸಾಹಿಕೃಷ್ಣ ಕುಡ್ಲ, ದೇವದಾಸ್ ಕಾಪಿಕಾಡ್ ತಾರಾಗಣದಲ್ಲಿದ್ದಾರೆ. ನಕುಲ್ ಅಭಯಂಕರ್ ಸಂಗೀತ, ವಿಷ್ಣು ಪ್ರಸಾದ್ ಪಿ ಛಾಯಾಗ್ರಹಣ ಸಿನಿಮಾಗಿದೆ. ಈ ಚಿತ್ರವನ್ನು ರಾಷ್ಟ್ರಕೂಟ ಪಿಕ್ಚರ್ಸ್‌ ಲಾಂಛನದಲ್ಲಿ ವಿ.ರವಿಕುಮಾರ್‌ ನಿರ್ಮಿಸಿದ್ದಾರೆ. ಬಿಡುಗಡೆ: ಪುರುಷೋತ್ತಮನ ಪ್ರಸಂಗ ಸಿನಿಮಾ ಮಾರ್ಚ್ 1ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು. 
Read More

ಪುರುಷೋತ್ತಮನ ಪ್ರಸಂಗ ಕಲಾವಿದರು ಮತ್ತು ಸಿಬ್ಬಂದಿ

ಪುರುಷೋತ್ತಮನ ಪ್ರಸಂಗ ಕ್ರೂ ಮಾಹಿತಿ

ನಿರ್ದೇಶಕ ದೇವದಾಸ್ ಕಾಪಿಕಾಡ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ನಕುಲ್ ಅಭಯಂಕರ್
ನಿರ್ಮಾಪಕ NA
ಉತ್ಪಾದನೆ Soham Rockstar Entertainment, ThunderSky Entertainment
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ Zee5
ಒಟಿಟಿ ರಿಲೀಸ್ ದಿನಾಂಕ TBA

ಪುರುಷೋತ್ತಮನ ಪ್ರಸಂಗ ಟ್ರೇಲರ್

Video Thumbnail

ಪುರುಷೋತ್ತಮನ ಪ್ರಸಂಗ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಪುರುಷೋತ್ತಮನ ಪ್ರಸಂಗ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+