X
ಪುರುಷೋತ್ತಮನ ಪ್ರಸಂಗ
Comedy | Drama | 01 Mar 2024 |
Kannada | Hindi

ಪುರುಷೋತ್ತಮನ ಪ್ರಸಂಗ ಕಥೆ

ಪುರುಷೋತ್ತಮನ ಪ್ರಸಂಗ ಸಿನಿಮಾವನ್ನು ದೇವದಾಸ್ ಕಾಪಿಕಾಡ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಅಜಯ್ ಪೃಥ್ವಿ ನಾಯಕನಾಗಿ, ರಿಷಿಕಾ ನಾಯ್ಕ್ ಮತ್ತು ದೀಪಿಕಾ ಪುರುಷೋತ್ತಮ ನಾಯಕಿಯರಾಗಿ ಅಭಿನಯಿಸಿದ್ದಾರೆ. ಉಳಿದಂತೆ ನವೀನ್ ಡಿ ಪಡೀಲ್ , ಅರವಿಂದ್ ಬೋಳಾರ್, ದೀಪಕ್ ರೈ ಪಣಾಜೆ,  ಸಾಹಿಕೃಷ್ಣ ಕುಡ್ಲ, ದೇವದಾಸ್ ಕಾಪಿಕಾಡ್ ತಾರಾಗಣದಲ್ಲಿದ್ದಾರೆ. ನಕುಲ್ ಅಭಯಂಕರ್ ಸಂಗೀತ, ವಿಷ್ಣು ಪ್ರಸಾದ್ ಪಿ ಛಾಯಾಗ್ರಹಣ ಸಿನಿಮಾಗಿದೆ. ಈ ಚಿತ್ರವನ್ನು ರಾಷ್ಟ್ರಕೂಟ ಪಿಕ್ಚರ್ಸ್‌ ಲಾಂಛನದಲ್ಲಿ ವಿ.ರವಿಕುಮಾರ್‌ ನಿರ್ಮಿಸಿದ್ದಾರೆ.

ಬಿಡುಗಡೆ: ಪುರುಷೋತ್ತಮನ ಪ್ರಸಂಗ ಸಿನಿಮಾ ಮಾರ್ಚ್ 1ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+