
ಪುಷ್ಪಾ: ಪಾರ್ಟ್1
Release Date :
17 Dec 2021
Audience Review
|
ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಪಂಚಭಾಷಾ ಚಿತ್ರ `ಪುಷ್ಪಾ' ದಲ್ಲಿ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ವಿಜಯ್ ಸೇತುಪತಿ, ಜಗಪತಿ ಬಾಬು ಮತ್ತು ದೀಪಕ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ದೇವಿಶ್ರೀ ಪ್ರಸಾದ್ ಸಂಗೀತವಿರಲಿದೆ. 2020 ಎಪ್ರಿಲ್ 8 ರಂದು ಅಲ್ಲು ಅರ್ಜುನ್ ಜನ್ಮದಿನ ನಿಮಿತ್ಯ ಚಿತ್ರದ ಹೆಸರು ಮತ್ತು ಪೋಸ್ಟರ್ ಬಿಡುಗಡೆಯಾಯಿತು.
ಕಥೆ - ತಿರುಪತಿ ಹತ್ತಿರದ ಶೇಷಾಚಲಂ ಕಾಡಿನಲ್ಲಿ ನೆಡೆಯುವ ಸ್ಮಗ್ಲಿಂಗ್ ಹಿನ್ನಲೆಯ ಕಥೆಯನ್ನು ಹೊಂದಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಲಾರಿ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
-
ಸುಕುಮಾರ್Director
-
ನವೀನ್Producer
-
ವೈ ರವಿಶಂಕರ್Producer
-
ಸಿ.ವಿ.ಮೋಹನ್Producer
-
ದೇವಿಶ್ರೀ ಪ್ರಸಾದ್Music Director
-
Dhruva Sarja: ಇದೇ ತಿಂಗಳು 'ಮಾರ್ಟಿನ್' ಟೀಸರ್: ಎಡಿಟಿಂಗ್ ಸ್ಟುಡಿಯೋದಲ್ಲಿ ಆಕ್ಷನ್ ಪ್ರಿನ್ಸ್ ಬ್ಯುಸಿ
-
"ನೀವು ನೋಡಿರೋದು 'ಕಾಂತಾರ' ಪಾರ್ಟ್- 2.. ಪಾರ್ಟ್- 1 ಮುಂದೆ ಬರಲಿದೆ": ಟ್ವಿಸ್ಟ್ ಕೊಟ್ಟ ರಿಷಬ್ ಶೆಟ್ಟಿ
-
"ಪಪ್ಪಾ ನಿನ್ನ ಬೈಸಿಪ್ಸ್ಗಿಂತ ನನ್ನ ಬೈಸಿಪ್ಸ್ ಗಟ್ಟಿ": ನಾನೇ ಬಾಹುಬಲಿ ಎಂದ ಯಥರ್ವ್
-
ಒಂದೂವರೆ ವರ್ಷ ಕಥೆ ಬರೆದ್ರೂ ಚಿರಂಜೀವಿಗೆ ಸಿನಿಮಾ ಮಾಡೋಕಾಗಿಲ್ಲ:ತೆಲುಗು ಫ್ಯಾನ್ಸ್ ಉಪ್ಪಿ ಕೊಟ್ಟ ಮಾತೇನು?
-
"ಒಳ್ಳೆವ್ನಾ ಕೆಟ್ಟವ್ನಾ ಜಡ್ಜ್ಮೆಂಟ್ಗೆ ಸಿಗೊವಲ್ದು": ಡಾಲಿ 'ಹೊಯ್ಸಳ' ಪೊಲೀಸ್ ಗಿರಿ ಝಲಕ್
-
Gandada Gudi 100 Days: "ನಿಜವಾದ ನಾಯಕನ ಗಂಧದಗುಡಿ ಪಯಣ" – ಅಶ್ವಿನಿ ಪುನೀತ್ ರಾಜ್ಕುಮಾರ್
-
ಕನ್ನಡ ಫಿಲ್ಮಿಬೀಟ್ಇತ್ತೀಚಿನ ಯಾವುದೇ ಮಾಸ್ ಸಿನಿಮಾ ಆಗಲಿ ಫೈಟ್ ದೃಶ್ಯಗಳ ಬಗ್ಗೆ ಹೆಚ್ಚು ಗಮನವಹಿಸುತ್ತಿವೆ. ಆದರೆ 'ಪುಷ್ಪ' ಸಿನಿಮಾ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಫೈಟ್ ದೃಶ್ಯಗಳನ್ನು ಅದ್ಭುತ ಎಂಬಂತೆ ತೆರೆ ಮೇಲೆ ಪ್ರೆಸೆಂಟ್ ಮಾಡಿದೆ. ಹಾಡುಗಳು ಸಹ ಈಗಾಗಲೇ ಹಿಟ್ ಆಗಿದೆ. ಹಿನ್ನೆಲೆ ಸಂಗೀತ ಅಲ್ಲಲ್ಲಿ ಕಿವಿಗಡಚಿಕ್ಕುವ ರೀತಿಯಲ್ಲಿದೆ ಎನಿಸುತ್ತದೆ. ಒಟ್ಟಾರೆ ಸಿನಿಮಾವನ್ನು ಒಂದು ಬಾರಿ ನೋಡಲು ಅಡ್ಡಿಯಿಲ್ಲ.
ನಿಮ್ಮ ಪ್ರತಿಕ್ರಿಯೆ