X
ಪುಷ್ಪಾ: ಪಾರ್ಟ್1
Action | Thriller | 17 Dec 2021 | U/A |
Kannada

ಪುಷ್ಪಾ: ಪಾರ್ಟ್1 ಕಥೆ

ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಪಂಚಭಾಷಾ ಚಿತ್ರ `ಪುಷ್ಪಾ' ದಲ್ಲಿ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ವಿಜಯ್ ಸೇತುಪತಿ, ಜಗಪತಿ ಬಾಬು ಮತ್ತು ದೀಪಕ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ದೇವಿಶ್ರೀ ಪ್ರಸಾದ್ ಸಂಗೀತವಿರಲಿದೆ. 2020 ಎಪ್ರಿಲ್ 8 ರಂದು ಅಲ್ಲು ಅರ್ಜುನ್ ಜನ್ಮದಿನ ನಿಮಿತ್ಯ ಚಿತ್ರದ ಹೆಸರು ಮತ್ತು ಪೋಸ್ಟರ್ ಬಿಡುಗಡೆಯಾಯಿತು.

ಕಥೆ -  ತಿರುಪತಿ ಹತ್ತಿರದ ಶೇಷಾಚಲಂ ಕಾಡಿನಲ್ಲಿ ನೆಡೆಯುವ ಸ್ಮಗ್ಲಿಂಗ್ ಹಿನ್ನಲೆಯ ಕಥೆಯನ್ನು ಹೊಂದಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಲಾರಿ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+