ಪ್ರೀತಿ ಎಸ್ ಬಾಬು ನಿರ್ದೇಶಿಸಿ, ನಿರ್ಮಿಸಿ ಮುಖ್ಯ ಪಾತ್ರದಲ್ಲಿ ನಟಿಸಿರುವ `ರಾಜಿ' ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಉಪಸನಾ ಮೋಹನ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.