X
ರಾಣಾ
Action | 11 Nov 2022 |
Kannada

ರಾಣಾ ಕಥೆ

ನಂದ ಕಿಶೋರ್ ನಿರ್ದೇಶನದಲ್ಲಿ ಮೂಡಿಬಂದಿರುವ ರಾಣಾ ಚಿತ್ರದಲ್ಲಿ ಶ್ರೇಯಸ್ ಮಂಜು ನಾಯಕನಾಗಿ ನಟಿಸುತ್ತಿದ್ದಾರೆ. ಗುಜ್ಜಾಲ್ ಪುರುಷೋತ್ತಮ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ಮತ್ತು ಕೆ.ಎಂ. ಪ್ರಕಾಶ್ ಸಂಕಲನವಿರಲಿದೆ. ಈ ಸಿನಿಮಾದಲ್ಲಿ ರಿಷ್ಮ ನಾನಯ್ಯ ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾದ ಸಂಭಾಷಣೆಯನ್ನು ಪ್ರಶಾಂತ್ ರಾಜಪ್ಪ ಬರೆದಿದ್ದಾರೆ.  

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+