X
ರಾಜರಥ

ರಾಜರಥ

Comedy | 23 Mar 2018 | U | 143 Mins
Kannada

2.5 /5 Users

3 /5 Filmibeat

ರಾಜರಥ ಕಥೆ

'ರಾಜರಥ' ಎಂಬ ಹೈಟೆಕ್ ಬಸ್ ನಲ್ಲಿ ಚೆನ್ನೈಗೆ ಹೊರಟಿರುವ ಪ್ರಯಾಣಿಕರ ಕಥೆಯೇ ಈ ಸಿನಿಮಾ. ಬಸ್ ನಲ್ಲಿ ಪ್ರಯಾಣ ಬೆಳೆಸುವವರ ಪರಿಚಯ ಒಂದೆಡೆ ಆದರೆ, ಇದ್ದಕ್ಕಿದ್ದಂತೆ ಭುಗಿಲೇಳುವ ಹಿಂಸಾಚಾರದ ಹಿನ್ನಲೆ ಇನ್ನೊಂದು ಕಡೆ. ಹಿಂಸಾಚಾರದಲ್ಲಿ ಪ್ರಯಾಣಿಕರು ಸೇಫ್ ಆಗ್ತಾರಾ, ಇಲ್ವಾ ಅನ್ನೋದೇ ಕ್ಲೈಮ್ಯಾಕ್ಸ್.
Read More

ರಾಜರಥ ಕಲಾವಿದರು ಮತ್ತು ಸಿಬ್ಬಂದಿ

ರಾಜರಥ ಕ್ರೂ ಮಾಹಿತಿ

ನಿರ್ದೇಶಕ ಅನೂಪ್ ಭಂಡಾರಿ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ಅನೂಪ್ ಭಂಡಾರಿ
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ರಾಜರಥ ವಿಮರ್ಶಕರ ವಿಮರ್ಶೆ

kannada.filmibeat.com
'ರಾಜರಥ' ಸಿನಿಮಾದಲ್ಲಿ ಮನರಂಜನೆ ಜೊತೆಗೆ ಉತ್ತಮ ಸಂದೇಶ ಕೂಡ ಇದೆ. ಕೀಳುಮಟ್ಟದ ರಾಜಕೀಯದಿಂದಾಗಿ ಅಮಾಯಕರು ಬಲಿಯಾಗುತ್ತಿರುವ ಇಂದಿನ ಸಮಾಜದಲ್ಲಿ ಹಿಂಸೆಗೆ ಹಿಂಸೆಯೇ ಉತ್ತರ ಅಲ್ಲ ಎಂಬ ಸಂದೇಶ 'ರಾಜರಥ' ಚಿತ್ರದಲ್ಲಿದೆ.

ರಾಜರಥ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ರಾಜರಥ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+