X
ಕನ್ನಡ » ಚಲಚಿತ್ರಗಳು » ರಕ್ಕಸಪುರದೋಳ್
ರಕ್ಕಸಪುರದೋಳ್

ರಕ್ಕಸಪುರದೋಳ್

Action | 08 Aug 2025 |
Kannada

2.5 /5 Users

0 /5 Filmibeat

ರಕ್ಕಸಪುರದೋಳ್ ಕಥೆ

ರಕ್ಕಸಪುರದೋಳ್ ಸಿನಿಮಾವನ್ನು ಜೋಗಿ ಪ್ರೇಮ್ ಅವರೊಂದಿಗೆ ಕಥೆ, ಚಿತ್ರಕಥೆ, ಮತ್ತು ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿ ಅನುಭವ ಹೊಂದಿರುವ ರವಿ ಸಾರಂಗ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ರಾಜ್‌ ಬಿ ಶೆಟ್ಟಿ ನಾಯಕನಾಗಿ ನಟಿಸಿಸುತ್ತಿದ್ದು, ಸ್ವಾತಿಷ್ಟ ಕೃಷ್ಣ ನಾಯಕಿ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ವಿಲಿಯಂ ಡೇವಿಡ್ ಛಾಯಾಗ್ರಹಣ ಹಾಗೂ ಕೆ.ಎಂ ಪ್ರಕಾಶ್ ಛಾಯಾಗ್ರಹಣ ಸಿನಿಮಾಗಿದೆ. ಕನ್ನಡದ ಹೆಮ್ಮೆಯ ಸಾಹಸ ನಿರ್ದೇಶಕ ಕೆ. ರವಿವರ್ಮ ಚೊಚ್ಚಲ ಬಾರಿಗೆ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.  ರಕ್ಕಸ ಅಂದರೆ ರಾಕ್ಷಸ, ಪುರ ಅಂದರೆ ಊರು. ರಾಕ್ಷಸರೇ ಇರುವ ಊರು ಎಂಬುದು ಶೀರ್ಷಿಕೆಯ ಅರ್ಥ. ಅಂದ್ಹಾಗೆ ರಕ್ಕಸಪುರದೋಳ್ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಮೂಹೂರ್ತ: ರಕ್ಕಸಪುರದೋಳ್ ಸಿನಿಮಾದ ಮುಹೂರ್ತ ಸಮಾರಂಭ 2024ರ ಆಗಸ್ಟ್ 17ರಂದು ಬೆಂಗಳೂರಿನ ನೆಟ್ಟಕಲ್ಲಪ್ಪ ಸರ್ಕಲ್‌ನಲ್ಲಿರುವ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನೆರವೇರಿತು. 
Read More

ರಕ್ಕಸಪುರದೋಳ್ ಕಲಾವಿದರು ಮತ್ತು ಸಿಬ್ಬಂದಿ

ರಕ್ಕಸಪುರದೋಳ್ ಕ್ರೂ ಮಾಹಿತಿ

ನಿರ್ದೇಶಕ ರವಿ ಸಾರಂಗ
ಸಿನಿಮಾಟೋಗ್ರಫಿ ವಿಲಿಯಮ್ ಡೇವಿಡ್
ಸಂಪಾದಕ ಕೆ.ಎಂ.ಪ್ರಕಾಶ್
ಸಂಗೀತ ಅರ್ಜುನ್ ಜನ್ಯ
ನಿರ್ಮಾಪಕ ರವಿ ವರ್ಮ
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ರಕ್ಕಸಪುರದೋಳ್ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ರಕ್ಕಸಪುರದೋಳ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+