X
ರಕ್ತಾಕ್ಷ
Action | Thriller | 26 Jul 2024 | A | 118 Mins
Kannada

ರಕ್ತಾಕ್ಷ ಕಥೆ

ರಕ್ತಾಕ್ಷ ಸಿನಿಮಾವನ್ನು ವಾಸುದೇವ ಎಸ್ ಎನ್ ನಿರ್ದೇಶನ ಮಾಡಿದ್ದಾರೆ. ಮಾಡೆಲಿಂಗ್ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ರೋಹಿತ್ ‍ಷಣ್ಮುಖಪ್ಪ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಉಳಿದಂತೆ ಕೆಜಿಎಫ್ ಖ್ಯಾತಿಯ ರೂಪಾ ರಾಯಪ್ಪ, ಅರ್ಚನಾ ಕೊಟ್ಟಿಗೆ, ರಚನಾ ದಶರತ್, ನಿವೀಕ್ಷ ನಾಯ್ಡು, ಗುರುದೇವ ನಾಗರಾಜ, ಪ್ರಭು, ವಿಶ್ವ, ಭದ್ರಿ ನಾರಾಯಣ,, ಬಸವರಾಜ ಆದಾಪುರ ನಟಿಸಿದ್ದಾರೆ. ಖಳನಾಯಕ ಪಾತ್ರದಲ್ಲಿ ನಟ ಪ್ರಮೋದ್ ಶೆಟ್ಟಿ ನಟಿಸಿದ್ದಾರೆ. ಧೀರೇಂದ್ರ ಡಾಸ್ ಸಂಗೀತ, ಆದರ್ಶ್ ಸಿರಾಸ್ ಛಾಯಾಗ್ರಹಣವಿದೆ. ನಾಯಕ ರೋಹಿತ್ ‍ಷಣ್ಮುಖಪ್ಪ ತಮ್ಮದೇ ಸಾಯಿ ಪ್ರೊಡಕ್ಷನ್ ಹೌಸ್ ನಿರ್ಮಾಣ ಸಂಸ್ಥೆಯ ಮೂಲಕ ರಕ್ತಾಕ್ಷ ಸಿನಿಮಾವನ್ನು ನಿರ್ಮಾಣ ಸಹ ಮಾಡಿದ್ದಾರೆ. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+