ರಾಮಾಚಾರಿ 2.o ಸಿನಿಮಾವನ್ನು ತೇಜ್ ನಿರ್ದೇಶಿಸಿ, ನಟಿಸಿದ್ದಾರೆ. ಈ ಸಿನಿಮಾದಲ್ಲಿ ನನ್ನರಸಿ ರಾಧೆ ಧಾರಾವಾಹಿ ಖ್ಯಾತಿಯ ಕೌಸ್ತುಭ ಮಣಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿತಂದೆ ಚಂದನ ರಾಘವೇಂದ್ರ, ವಿಜಯ್ ಚೆಂಡೂರ್, ಸ್ಪರ್ಶ ರೇಖಾ, ರಾಘವೇಂದ್ರ ರಾಜ್‌ಕುಮಾರ್, ಸಂದೀಪ್ ಮಲಾನಿ ಫೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಬಿಡುಗಡೆ: ರಾಮಾಚಾರಿ 2.o ಸಿನಿಮಾ ಏಪ್ರಿಲ್ 7ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ,