KannadabredcrumbMoviesbredcrumbRamarjuna
  ರಾಮಾರ್ಜುನ

  ರಾಮಾರ್ಜುನ

  U/A | Action
  Release Date : 29 Jan 2021
  Critics Rating
  Audience Review
  ಅನೀಶ್ ತೇಜೇಶ್ವರ್ ನಟಿಸಿ ನಿರ್ದೇಶಿಸುತ್ತಿರುವ `ರಾಮಾರ್ಜುನ' ಚಿತ್ರವನ್ನು ಶಿವರಾಮ ಕೃಷ್ಣರವರು ನಿರ್ಮಿಸಿದ್ದಾರೆ, ವಿದ್ಯಾಸಾಗರ್ ಸಂಗೀತ ಸಂಯೋಜಿಸಿದ್ದಾರೆ.ಚಿತ್ರದಲ್ಲಿ ನಾಯಕಿಯಾಗಿ `ನಿಶ್ವಿಕಾ ನಾಯುಡು' ನಟಿಸಿದ್ದಾರೆ.ಚಿತ್ರದ ಮೊದಲ ಟೀಸರ್ ಅನೀಶ್ ತೇಜೆಶ್ವರ್ ಹುಟ್ಟುಹಬ್ಬದ ಪ್ರಯುಕ್ತ ಜನೇವರಿ 12,2019 ರಂದು ಬಿಡುಗಡೆಯಾಯಿತು.
  ಕಥೆ: ಇನ್ಸೂರೆನ್ಸ್ ಏಜೆಂಟ್ ರಾಮ್‌ ತಮ್ಮ ಏರಿಯಾ ಜನರಿಗಾಗಿ ಪ್ರಾಣ ಬೇಕಾದರು ಕೊಡ್ತಾನೆ. ಜನರ ಕಷ್ಟ, ನಷ್ಟವನ್ನು ತನ್ನದೆಂದು ಅವರ ಜೊತೆಯಾಗಿರ್ತಾನೆ. ಆದರೆ, ಆ ಜಾಗದ ಮೇಲೆ ದುಷ್ಟರ ಕಣ್ಣು ಬೀಳುತ್ತೆ. ಅಲ್ಲಿರುವ ಜನರನ್ನು ಓಡಿಸಿ ಅಲ್ಲಿ ಸ್ಟಾರ್ ಹೋಟೆಲ್‌ ಕಟ್ಟಬೇಕು ಎಂದು ಭ್ರಷ್ಟರು ಸಂಚು ರೂಪಿಸುತ್ತಾರೆ. ಜನರ ಪಾಲಿಗೆ...
  • ಅನೀಶ್ ತೇಜೇಶ್ವರ್
   Director
  • ರಕ್ಷಿತ್ ಶೆಟ್ಟಿ
   Producer
  • ಅನಂದ್ ರಾಜಾವಿಕ್ರಮನ್
   Music Director
  • ಕನ್ನಡ ಫಿಲ್ಮಿಬೀಟ್
   0/5
   ನಟನೆ, ಡ್ಯಾನ್ಸ್, ಫೈಟ್, ಕಾಮಿಡಿ ಹೀಗೆ ಎಲ್ಲದರಲ್ಲೂ ಅನಿಶ್ ತೇಜೇಶ್ವರ್ ಪರಿಪೂರ್ಣ ಕಲಾವಿದ. ಪ್ರತಿಭೆ ಇದ್ದರೂ ಅದೃಷ್ಟ ಕೈಹಿಡಿಯುತ್ತಿರಲಿಲ್ಲ. ಆದರೆ, ರಾಮಾರ್ಜುನ ಚಿತ್ರದ ಬಳಿಕ ಅನಿಶ್ ಸ್ಟಾರ್‌ಗಿರಿ ಬದಲಾಗಲಿದೆ. ಸ್ಯಾಂಡಲ್‌ವುಡ್‌ನಲ್ಲಿ ಮಾಸ್ ಮಹಾರಾಜನಿಗೆ ಎದ್ದು ನಿಲ್ಲಲಿದ್ದಾರೆ. ರಾಮಾರ್ಜುನ ಚಿತ್ರದಲ್ಲಿ ಅನಿಶ್ ತಾಕತ್ ಏನೆಂದು ಸಾಬೀತಾಗಿದೆ.
  • https://kannada.asianetnews.com
   0/5
   ಒಳ್ಳೆಯವರಿಗೆ ರಾಮನಂಥ ಹುಡುಗ. ತನ್ನವರಿಗೆ ಕಷ್ಟಅಂತ ಬಂದಾಗ ಯುದ್ಧ ಮಾಡಲು ಸೈ ಎನ್ನುವ ವ್ಯಕ್ತಿ. ಹೀಗೆ ಎರಡು ವ್ಯಕ್ತಿತ್ವಗಳ ‘ರಾಮಾರ್ಜುನ’ ಪಕ್ಕಾ ಮಾಸ್‌ ಮನರಂಜನೆಯ ಸಿನಿಮಾ ಎಂಬುದರಲ್ಲಿ ಅನುಮಾನವಿಲ್ಲ.
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X