twitter
    Kannada»Movies»Ramarjuna»Critics Review

    ವಿಮರ್ಶಕರ ವಿಮರ್ಶೆ

    • ನಟನೆ, ಡ್ಯಾನ್ಸ್, ಫೈಟ್, ಕಾಮಿಡಿ ಹೀಗೆ ಎಲ್ಲದರಲ್ಲೂ ಅನಿಶ್ ತೇಜೇಶ್ವರ್ ಪರಿಪೂರ್ಣ ಕಲಾವಿದ. ಪ್ರತಿಭೆ ಇದ್ದರೂ ಅದೃಷ್ಟ ಕೈಹಿಡಿಯುತ್ತಿರಲಿಲ್ಲ. ಆದರೆ, ರಾಮಾರ್ಜುನ ಚಿತ್ರದ ಬಳಿಕ ಅನಿಶ್ ಸ್ಟಾರ್‌ಗಿರಿ ಬದಲಾಗಲಿದೆ. ಸ್ಯಾಂಡಲ್‌ವುಡ್‌ನಲ್ಲಿ ಮಾಸ್ ಮಹಾರಾಜನಿಗೆ ಎದ್ದು ನಿಲ್ಲಲಿದ್ದಾರೆ. ರಾಮಾರ್ಜುನ ಚಿತ್ರದಲ್ಲಿ ಅನಿಶ್ ತಾಕತ್ ಏನೆಂದು ಸಾಬೀತಾಗಿದೆ.
    • ಒಳ್ಳೆಯವರಿಗೆ ರಾಮನಂಥ ಹುಡುಗ. ತನ್ನವರಿಗೆ ಕಷ್ಟಅಂತ ಬಂದಾಗ ಯುದ್ಧ ಮಾಡಲು ಸೈ ಎನ್ನುವ ವ್ಯಕ್ತಿ. ಹೀಗೆ ಎರಡು ವ್ಯಕ್ತಿತ್ವಗಳ ‘ರಾಮಾರ್ಜುನ’ ಪಕ್ಕಾ ಮಾಸ್‌ ಮನರಂಜನೆಯ ಸಿನಿಮಾ ಎಂಬುದರಲ್ಲಿ ಅನುಮಾನವಿಲ್ಲ.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X