ಮನು ಕೆ ಶೆಟ್ಟಹಳ್ಳಿ ನಿರ್ದೇಶನದಲ್ಲಿ ಮೂಡಿ ಬಂದಿರುವ ರಣಹೇಡಿ ಚಿತ್ರದಲ್ಲಿ ಕರ್ಣ ಕುಮಾರ್ ಮತ್ತು ಐಶ್ವರ್ಯ ರಾವ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಶಫಿ, ಅಚ್ಯುತ್ ಕುಮಾರ್ ಮುಂತಾದವರು ಇನ್ನುಳಿದ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.
ಸುರೇಶ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ವಿ ಮನೋಹರ್ ರವರ ಸಂಗೀತವಿದೆ. ನಾಗೇಂದ್ರ ಅರಸ್ ಸಂಕಲನ ಮಾಡಿದ್ದಾರೆ.