X
ರಣಂ

ರಣಂ

Action | 26 Mar 2021 |
Kannada

2.6 /5 Users

0 /5 Filmibeat

ರಣಂ ಕಥೆ

ತೆಲುಗಿನ ವಿ ಸಮುದ್ರ ನಿರ್ದೇಶನದ ರಣಂ ಚಿತ್ರದಲ್ಲಿ ಚಿರಂಜೀವಿ ಸರ್ಜಾ ಮತ್ತು ಆ ದಿನಗಳು ಚೇತನ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಚಿರು ಜೊತೆ ತಮಿಳು ನಟಿ ವರಲಕ್ಷ್ಮಿ ಶರತಕುಮಾರ್ ಪೋಲಿಸ್ ಪಾತ್ರದಲ್ಲಿ ಮಿಂಚಿದ್ದಾರೆ. ಚಿತ್ರಕ್ಕೆ ಕನಕಪುರ ಶ್ರೀನಿವಾಸ್ ಬಂಡವಾಳ ಹೂಡಿದ್ದಾರೆ. ರವಿಕಿರಣ್ ಸಂಗೀತದೊಂದಿಗೆ, ದೀಪು ಎಸ್ ಕುಮಾರ ಸಂಕಲನವಿದೆ. ಕನ್ನಡ ಮಾತ್ರವಲ್ಲದೇ ತೆಲಗುನಲ್ಲೂ ತೆರೆಕಾಣಲಿದೆ. ದೇಶದ ಅನ್ನದಾತ ರೈತರ ಸಮಸ್ಯೆಗಳು, ಮತ್ತು ಸರ್ಕಾರಗಳ ಧೋರಣೆಗಳಿಂದ ರೈತನಿಗೆ ಆಗುತ್ತಿರುವ ಮೋಸ ಮುಂತಾದ ವಿಷಯಗಳ ಮೇಲೆ ಚಿತ್ರ ಬೆಳಕು ಚೆಲ್ಲಲಿದೆ. ಚಿತ್ರದ ಆಡಿಯೋ ಮತ್ತು ಟ್ರೇಲರ್ ನ್ನು ಶಾಸಕಿ ಸೌಮ್ಯಾ ರೆಡ್ಡಿ ಮತ್ತು ಬಿಬಿಎಂಪಿ ಮಾಜಿ ಮೇಯರ್ ಗಂಗಾಬಿಕೆ ಸಮಾರಂಭವೊಂದರಲ್ಲಿ ಬಿಡುಗಡೆ ಮಾಡಿದರು.
Read More

ರಣಂ ಕಲಾವಿದರು ಮತ್ತು ಸಿಬ್ಬಂದಿ

ರಣಂ ಕ್ರೂ ಮಾಹಿತಿ

ನಿರ್ದೇಶಕ ವಿ ಸಮುದ್ರ
ಸಿನಿಮಾಟೋಗ್ರಫಿ NA
ಸಂಪಾದಕ ದೀಪು ಎಸ್ ಕುಮಾರ್
ಸಂಗೀತ NA
ನಿರ್ಮಾಪಕ ಕನಕಪುರ ಶ್ರೀನಿವಾಸ್
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ರಣಂ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.6 /5 Your Rating

ರಣಂ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+