X
ಕನ್ನಡ » ಚಲಚಿತ್ರಗಳು » ರಂಗಸಮುದ್ರ
ರಂಗಸಮುದ್ರ

ರಂಗಸಮುದ್ರ

Drama | 19 Jan 2024 | U |
Kannada

2.5 /5 Users

0 /5 Filmibeat

ರಂಗಸಮುದ್ರ ಕಥೆ

ರಂಗಸಮುದ್ರ ಸಿನಿಮಾವನ್ನು ರಾಜ್‌ಕುಮಾರ್ ಅಸ್ಕಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಉಳಿದಂತೆ ರಾಘವೇಂದ್ರ ರಾಜ್‌ಕುಮಾರ್, ಸಂಪತ್ ರಾಜ್‌, ಉಗ್ರಂ ಮಂಜು ತಾರಾಗಣದಲ್ಲಿದ್ದಾರೆ. ಚಿತ್ರಕ್ಕೆ ದೇಸಿ ಮೋಹನ್ ಸಂಗೀತ ಹಾಗೂ ಶ್ರೀಕಾಂತ್ ಗೌಡ ಸಂಕಲನವಿದೆ.  ಹೊಯ್ಸಳ ಕೊಣನೂರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. 'ರಂಗ ಸಮುದ್ರ' ಸಿನಿಮಾದಲ್ಲಿ ಸುಮಾರು 5 ಹಾಡುಗಳಿದ್ದು ಕೈಲಾಶ್ ಕೇರ್, ಬಾಹುಬಲಿ ಖ್ಯಾತಿಯ ಎಮ್ ಎಮ್ ಕೀರವಾಣಿ, ವಿಜಯ್ ಪ್ರಕಾಶ್, ಸಂಚಿತ್ ಹೆಗ್ಡೆ ಹಾಗು ದೇಸಿ ಮೋಹನ್ ಧ್ವನಿಯಾಗಿದ್ದಾರೆ.ಈ 5 ಗೀತೆಗಳಿಗೂ ವಾಗೀಶ್ ಚನ್ನಗಿರಿ ಸಾಹಿತ್ಯ ಬರೆದಿದ್ದಾರೆ.  ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಮೊದಲು ಈ ಸಿನಿಮಾ ಕಥೆ ಕೇಳಿದ್ದರು. ಜೊತೆಗೆ ಈ ಸಿನಿಮಾದಲ್ಲಿ ಅತಿಥಿ ಪಾತ್ರ (ಜಿಲ್ಲಾಧಿಕಾರಿ) ಮಾಡುವುದಾಗಿಯೂ ಹೇಳಿದ್ದರು. ಆದರೆ, ಅವರ ಅಕಾಲಿಕ ನಿಧನದಿಂದಾಗಿ ಈ ಚಿತ್ರದಲ್ಲಿ ನಟಿಸಲು ಸಾಧ್ಯವಾಗಿರಲಿಲ್ಲ. 
Read More

ರಂಗಸಮುದ್ರ ಕಲಾವಿದರು ಮತ್ತು ಸಿಬ್ಬಂದಿ

ರಂಗಸಮುದ್ರ ಕ್ರೂ ಮಾಹಿತಿ

ನಿರ್ದೇಶಕ ರಾಜ್‌ಕುಮಾರ್ ಅಸ್ಕಿ
ಸಿನಿಮಾಟೋಗ್ರಫಿ ಶ್ರೀಕಾಂತ್
ಸಂಪಾದಕ NA
ಸಂಗೀತ NA
ನಿರ್ಮಾಪಕ ಹೊಯ್ಸಳ ಕೋಣನೂರು
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ರಂಗಸಮುದ್ರ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ರಂಗಸಮುದ್ರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+