X
ರವಿ ಬೋಪಣ್ಣ
Thriller | 12 Aug 2022 |
Kannada

ರವಿ ಬೋಪಣ್ಣ ಕಥೆ

ರವಿ ಬೋಪಣ್ಣ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ನಾಯಕನಾಗಿ ನಟಸುವುದರೊಂದಿಗೆ ನಿರ್ದೇಶಿಸಿ ನಿರ್ಮಾಣ ಮಾಡಿದ್ದಾರೆ. ವಿಶೇಷ ಪಾತ್ರದಲ್ಲಿ ನಟಿಸಿರುವ ಕಿಚ್ಚ ಸುದೀಪ್ ಚಿತ್ರದಲ್ಲಿ ಲಾಯರ್ ಪಾತ್ರ ಮಾಡಿದ್ದಾರೆ. ಚಿತ್ರದಲ್ಲಿ ರಾಧಿಕಾ ಕುಮಾರಸ್ವಮಿ ಮತ್ತು ಕಾವ್ಯಾ ಶೆಟ್ಟಿ ನಾಯಕಿಯಾಗಿ ನಟಿಸಿದ್ದಾರೆ. ಮಲಯಾಳಂ ಸೂಪರ್ ಹಿಟ್ ಚಿತ್ರ `ಜೊಸೆಫ್' ಚಿತ್ರದ ರಿಮೇಕ್ ಆಗಿರುವ ಈ ಚಿತ್ರದಲ್ಲಿ ರವಿಚಂದ್ರನ್ ಪೋಲಿಸ್ ಕಾನಸ್ಟೇಬಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

 

ಇನ್ನುಳಿದಂತೆ ಚಿತ್ರದಲ್ಲಿ ಮೋಹನ್, ಜೈ ಜಗದೀಶ್, ರವಿಶಂಕರ ಗೌಡ, ರಾಮಕೃಷ್ಣ ಮುಂತಾದವರು ನಟಿಸಿದ್ದಾರೆ. ಸುದೀಪ್ ಅಭಿನಯದ ಭಾಗವನ್ನು ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಚಿತ್ರೀಕರಿಸಲಾಯಿತು. ಚಿತ್ರದ ಬಹುತೇಕ ಶೂಟಿಂಗ್ ಕೊಡುಗುವಿನಲ್ಲಿ ನೆಡೆಯಿತು. ಚಿತ್ರದ ಕಥೆ ದೇಹಾಂಗಗಳ ಮಾಫಿಯಾ ಸುತ್ತ ಇರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+