X
ಆರ್‌ಬಿ 01

ಆರ್‌ಬಿ 01

Action | 23 May 2025 |
Kannada

2.5 /5 Users

0 /5 Filmibeat

ಆರ್‌ಬಿ 01 ಕಥೆ

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಬುಲೆಟ್  ಪ್ರಕಾಶ್ ರಕ್ಷಕ್  ನಾಯಕನಾಗಿ ನಟಿಸುತ್ತಿರುವ ಚೊಚ್ಚಲ ಸಿನಿಮಾ ಆರ್‌ಬಿ 01. ಈ ಸಿನಿಮಾವನ್ನು ಕ್ರಿಶ್ ನಿರ್ದೇಶನ ಮಾಡುತ್ತಿದ್ದಾರೆ. ಶ್ರೀಹರಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಶ್ರೀಧರ್ ಕಶ್ಯಪ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ.  ಸಿನಿಮಾದ ಪೋಸ್ಟರ್‌ನಲ್ಲಿ ಲಾಂಗ್ ಹಾಗೂ ಗಣಪತಿ ವಿಸರ್ಜನೆ ದೃಶ್ಯವಿದೆ. ಜೊತೆಗೆ 'ಮಚ್ಚಾ ಏರಿಯಾದಲ್ಲಿ ಕಣ್ಮುಂದೆ ಬೇಜ್ಜಾನ್ ಗಾಡಿಗಳು ಸೌಂಡು ಮಾಡುತ್ತವೆ. ಆದರೆ, ಸೌಂಡ್ ಕೇಳ್ತಿದ್ದ ಹಾಗೆ ಇದೇ ಗಾಡಿ ಅಂತ ಹೇಳೋಕೆ ಆಗೋದು ಒಂದನ್ನೇ. ಅದುವೆ ಬುಲೆಟ್. ಇನ್ಮುಂದೆ ನಂದೇ ರೌಂಡು, ನಂದೇ ಸೌಂಡು' ಅಂತ ಬರೆಯಲಾಗಿದೆ. 
Read More

ಆರ್‌ಬಿ 01 ಕಲಾವಿದರು ಮತ್ತು ಸಿಬ್ಬಂದಿ

ಆರ್‌ಬಿ 01 ಕ್ರೂ ಮಾಹಿತಿ

ನಿರ್ದೇಶಕ ಕ್ರಿಶ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಆರ್‌ಬಿ 01 ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಆರ್‌ಬಿ 01

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+