ಇದು ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ 53 ನೇ ಚಿತ್ರವಾಗಿದ್ದು ಚೌಕ ಖ್ಯಾತಿಯ ನಿರ್ದೇಶಕ ತರುಣ ಸುಧೀರ್ ನಿರ್ದೇಶಿಸಿದ್ದಾರೆ. ಹೆಬ್ಬುಲಿ ಉಮಾಪತಿ ಶ್ರೀನಿವಾಸ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.ಚಿತ್ರದ ಡೈಲಾಗ್ ಗಳಿಗೆ ವಿಶೇಷ ಒತ್ತುಕೊಟ್ಟಿರುವ ತರುಣ್, ಕೆಜಿಎಫ್ ಖ್ಯಾತಿ ಚಂದ್ರಮೌಳಿ ಮತ್ತು ಅಮ್ಮಾ ಐ ಲವ್ ಯು ಖ್ಯಾತಿ ರಾಜಶೇಖರ್ ಕೆ.ಎಲ್ ರಿಂದ ಡೈಲಾಗ್ ಬರೆಸಿದ್ದಾರೆ. ಅರ್ಜುನ ಜನ್ಯ ಚಿತ್ರಕ್ಕೆ ಸಂಗೀತ ನೀಡಿದ್ದು , ಚಕ್ರವರ್ತಿ ಮತ್ತು ತಾರಕ್ ಚಿತ್ರದ ನಂತರ ಮೂರನೇ ಬಾರಿಗೆ ದರ್ಶನ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ನಾಯಕಿಯಾಗಿ ಮಾಡೆಲ್ ಕಮ್ ನಟಿ ಆಶಾ ಭಟ್ ನಟಿಸಿದ್ದಾರೆ.
ರಾಘವ್ (ದರ್ಶನ್) ಉತ್ತರ ಪ್ರದೇಶದ ಲಕ್ನೋದಲ್ಲಿ ಅಡುಗೆ ಭಟ್ಟನಾಗಿ ವಾಸಿಸುತ್ತಿರುತ್ತಾನೆ.ಯಾರ ತಂಟೆಗೂ ಹೋಗದ, ಸಿಟ್ಟು ಮಾಡಿಕೊಳ್ಳದ. ಮುದ್ದಾದ ಮಗನಿಗೂ ಅಹಿಂಸೆ ಹೇಳಿಕೊಟ್ಟು ಸಾತ್ವಿಕವಾಗಿ ಬದುಕುವ ಪ್ರಯತ್ನದಲ್ಲಿರುವ...
Read: Complete ರಾಬರ್ಟ್ ಕಥೆ
-
ತರುಣ್ ಸುದೀರ್Director/Story
-
ಉಮಾಪತಿ ಶ್ರೀನಿವಾಸ್Producer
-
ಅರ್ಜುನ್ ಜನ್ಯMusic Director
-
ವಿ ನಾಗೇಂದ್ರ ಪ್ರಸಾದ್Lyricst
-
ಚೇತನ್ ಕುಮಾರ್Lyricst
ರಾಬರ್ಟ್ ಟ್ರೈಲರ್
-
"ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
-
ಅರ್ಜುನ್ ಮಹಾಕ್ಷಯ್ ಅಡ್ಡಾದಲ್ಲೂ ಆಯುಧ ಪೂಜೆ; 'ಮ್ಯಾಕ್ಸ್' ಕ್ರೇಜಿ ಅಪ್ಡೇಟ್
-
'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
-
ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
-
'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
-
ಕನ್ನಡ ಫಿಲ್ಮಿಬೀಟ್ದರ್ಶನ್ ಸಿನಿಮಾ ಮಾಡುವುದು ನಿರ್ದೇಶಕನಿಗೆ ಹಗ್ಗದ ಮೇಲಿನ ನಡಿಗೆ. ಇದನ್ನು 'ರಾಬರ್ಟ್' ಸಿನಿಮಾದಲ್ಲಿ ಚೆನ್ನಾಗಿಯೇ ನಿಭಾಯಿಸಿದ್ದಾರೆ ನಿರ್ದೇಶಕ ತರುಣ್ ಸುಧೀರ್. ಸಿನಿಮಾ ನೋಡುವಾಗ 'ಭಾಷಾ', 'ಇಂದ್ರ', 'ಸಿಂಹಾದ್ರಿ' ಇದೇ ಕೆಲವು 'ಫ್ಲಾಷ್ಬ್ಯಾಕ್' ಮಾದರಿ ತಂತ್ರ ಅನುಸರಿಸಿ ಗೆದ್ದಿರುವ ಸಿನಿಮಾಗಳು ನೆನಪಾಗಬಹುದು. ಈಗಾಗಲೇ ಹಲವು ಸಿನಿಮಾಗಳಲ್ಲಿ ಬಳಕೆ ಆಗಿರುವ 'ಜನಪ್ರಿಯ ಮಾದರಿ' ಕತೆಯನ್ನು ಪ್ರೇಕ್ಷಕರಿಗೆ ಬೋರಾಗದಂತೆ ಹೇಳುವುದು ಸುಲಭದ ಕಾರ್ಯವೇನಲ್ಲ. ತರುಣ್ ಸುಧೀರ್ ಅದನ್ನು ಚೆನ್ನಾಗಿಯೇ ನಿಭಾಯಿಸಿದ್ದಾರೆ. 'ರಾಬರ್ಟ್' ಸಿನಿಮಾ ಎಲ್ಲೂ ಬೋರ್ ಎನಿಸುವುದಿಲ್ಲ.
ನಿಮ್ಮ ಪ್ರತಿಕ್ರಿಯೆ
-
days agoVarunReportSuper D BOSS BOSS. BOSS BOSS BOSS BOSS BOSS BOSS BOSS BOSS BOSS BOSS BOSS BOSS Boss Boss BOSS BOSS BOSS BOSS BOSS BOSS BOSS
-
days agoDeekshithReportNice
Show All