X
ರುದ್ರ ಗರುಡ ಪುರಾಣ
Thriller | 24 Jan 2025 |
Kannada

ರುದ್ರ ಗರುಡ ಪುರಾಣ ಕಥೆ

ರುದ್ರ ಗರುಡ ಪುರಾಣ ಸಿನಿಮಾವನ್ನು ಕೆ.ಎಸ್. ನಂದೀಶ್ ನಿರ್ದೇಶನ ಮಾಡುತ್ತಿದ್ದಾರೆ. ಕಥೆ ಹಾಗೂ ಚಿತ್ರಕಥೆಯನ್ನೂ ಅವರೇ ಬರೆದಿದ್ದಾರೆ. ಚಿತ್ರದಲ್ಲಿ ರಿಷಿ ನಾಯಕನಾಗಿ ಹಾಗೂ ಪ್ರಿಯಾಂಕ ಕುಮಾರ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾವನ್ನು ಉದ್ಯಮಿ ಲೋಹಿತ್ ನಿರ್ಮಾಣ ಮಾಡುತ್ತಿದ್ದು, ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. 

ಕಥೆ: ಪಾಪ, ಪುಣ್ಯ, ಕರ್ಮದ ಕಥೆಯುಳ್ಳ ಈ ಸಿನಿಮಾದಲ್ಲಿ ನಟ ರಿಷಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.  

ಬಿಡುಗಡೆ: ರುದ್ರ ಗರುಡ ಪುರಾಣ  ಸಿನಿಮಾ 2025ರ ಜನವರಿ24ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+