X
ರಮ್ಮಿ ಆಟ

ರಮ್ಮಿ ಆಟ

Documentary | 20 Sep 2024 |
Kannada

2.6 /5 Users

0 /5 Filmibeat

ರಮ್ಮಿ ಆಟ ಕಥೆ

ರಮ್ಮಿ ಆಟ ಸಿನಿಮಾವನ್ನು ಉಮರ್ ಷರೀಫ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಸುದ್ದಿ ವಾಹಿನಿಯಲ್ಲಿ ಆಂಕರ್ ಆಗಿ ಕೆಲಸ ಮಾಡಿರುವ ರಾಘವ್ ಸೂರ್ಯ ನಾಯಕನಾಗಿ ನಟಿಸಿದ್ದಾರೆ. ಉಳಿದಂತೆ  ವಿನ್ಯಾ ಶೆಟ್ಟಿ, ಸ್ನೇಹರಾವ್, ಅಭಿಗೌಡ, ಶ್ರೀಕರ್, ರೋಷನ್ ಶ್ರೀನಿವಾಸ್, ಪಾವನ ಲಿಂಗಯ್ಯ, ಗಿರೀಶ, ಮೋಹನ್ ಮುಂತಾದವರು ತಾರಾಗಣದಲ್ಲಿದ್ದಾರೆ. ಪ್ರಭು ಎಸ್.ಆರ್ ಸಂಗೀತ ಹಾಗೂ ಕಾರ್ತಿಕ್ ಎಸ್ ಛಾಯಾಗ್ರಹಣ ಚಿತ್ರಕ್ಕಿದೆ. ಎಯ್ಟ್ ಏಂಜಲ್ಸ್ ಸಂಸ್ಥೆ ಅಡಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಆನ್‌ಲೈನ್ ರಮ್ಮಿ ಆಡುವುದರಿಂದ ಏನೆಲ್ಲ ತೊಂದರೆಗಳಾಗುತ್ತವೆ. ಜನ ಯಾವೆಲ್ಲಾ ರೀತಿ ಮೋಸ ಹೋಗುತ್ತಾರೆ. ಈ ಆಟದಿಂದ ಏನೆಲ್ಲ‌ ಪರಿಣಾಮಗಳಾಗುತ್ತವೆ ಎಂಬ ಕಥೆಯನ್ಬು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ.  ಬಿಡುಗಡೆ: ರಮ್ಮಿ ಆಟ ಸಿನಿಮಾ 2024ರ ಸೆಪ್ಟಂಬರ್ 20ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು. 
Read More

ರಮ್ಮಿ ಆಟ ಕಲಾವಿದರು ಮತ್ತು ಸಿಬ್ಬಂದಿ

ರಮ್ಮಿ ಆಟ ಕ್ರೂ ಮಾಹಿತಿ

ನಿರ್ದೇಶಕ ಉಮರ್ ಷರೀಫ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ರಮ್ಮಿ ಆಟ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.6 /5 Your Rating

ರಮ್ಮಿ ಆಟ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+