X
ಕನ್ನಡ » ಚಲಚಿತ್ರಗಳು » ಸದ್ದು ವಿಚಾರಣೆ ನಡೆಯುತ್ತಿದೆ
ಸದ್ದು ವಿಚಾರಣೆ ನಡೆಯುತ್ತಿದೆ

ಸದ್ದು ವಿಚಾರಣೆ ನಡೆಯುತ್ತಿದೆ

Crime | Drama | 25 Nov 2022 | U/A | 139 Mins
Kannada

2.6 /5 Users

0 /5 Filmibeat

ಸದ್ದು ವಿಚಾರಣೆ ನಡೆಯುತ್ತಿದೆ ಕಥೆ

ಸದ್ದು ವಿಚಾರಣೆ ನಡೆಯುತ್ತಿದೆ ಸಿನಿಮಾವನ್ನು ರಂಗಭೂಮಿ ಪ್ರತಿಭೆ ಭಾಸ್ಕರ್ ನೀನಾಸಂ ನಿರ್ದೇಶನ ಮಾಡುತ್ತಿದ್ದಾರೆ.  ಚಿತ್ರಕ್ಕೆ ಅಶ್ವಿನಿ ಕೆ ಎನ್ ಕಥೆ ಬರೆದಿದ್ದು, ಭಾಸ್ಕರ್ ಆರ್ ನೀನಾಸಂ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ನೈಜ ಘಟನೆಗಳಿಂದ ಸ್ಪೂರ್ತಿ ಪಡೆದು ಹೆಣೆದ ಈ ಚಿತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಒಳಗೊಂಡಿದೆ. ಪಾವನ ಗೌಡ, ರಾಕೇಶ್ ಮಯ್ಯ, ಮಧುನಂದನ್ ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸಿದ್ದು, ಅಚ್ಯುತ್ ಕುಮಾರ್, ಕೃಷ್ಣ ಹೆಬ್ಬಾಳೆ, ರಾಘು ಶಿವಮೊಗ್ಗ, ಜಾಹಂಗೀರ್, ರೋಹಿಣಿ ರಘುನಂನಂದನ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. 
Read More

ಸದ್ದು ವಿಚಾರಣೆ ನಡೆಯುತ್ತಿದೆ ಕಲಾವಿದರು ಮತ್ತು ಸಿಬ್ಬಂದಿ

ಸದ್ದು ವಿಚಾರಣೆ ನಡೆಯುತ್ತಿದೆ ಕ್ರೂ ಮಾಹಿತಿ

ನಿರ್ದೇಶಕ ಭಾಸ್ಕರ್ ನೀನಾಸಂ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ಸಚಿನ್ ಬಸ್ರೂರ್
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಸದ್ದು ವಿಚಾರಣೆ ನಡೆಯುತ್ತಿದೆ ಟ್ರೇಲರ್

Video Thumbnail

ಸದ್ದು ವಿಚಾರಣೆ ನಡೆಯುತ್ತಿದೆ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್
  • Hey I loved this movie so much it has definitely become a favourite of mine !!!Though i do nt understand telugu much ,but i am definitely in love with Allu arjun .Cho shweet Hero he is !!!!!hahaha

×
2.6 /5 Your Rating

ಸದ್ದು ವಿಚಾರಣೆ ನಡೆಯುತ್ತಿದೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+