X
ಸೈನಿಕ

ಸೈನಿಕ

Patriotic | Romance | 14 Jun 2002 |
Kannada

2.5 /5 Users

0 /5 Filmibeat

ಸೈನಿಕ ಕಥೆ

ಮಹೇಶ್ ಸುಖಧರೆ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ  ಸಿ.ಪಿ.ಯೋಗೇಶ್ವರ್ ಮತ್ತು ಸಾಕ್ಷಿ ಶಿವಾನಂದ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಚಿತ್ರಕ್ಕೆ ದೇವ ಸಂಗೀತ ನೀಡಿದ್ದರು. ಆಗ ತಾನೇ ಮದುವೆಯಾದ ಸೈನಿಕನೊಬ್ಬ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ ಮಾರಣಾಂತಿಕವಾಗಿ ಗಾಯಗೊಳ್ಳುತ್ತಾನೆ. ನಂತರ ಅವನು ಮಡಿದನೆಂದು ತಿಳಿದು ಅವನ ಕುಟಂಬ ಅವನನ್ನು ಮರೆತಾಗ, ಬೇರೆಯದೇ ಮುಖಚರ್ಯೆಯಿಂದ ಬಂದ ಅವನ್ನು ಒಪ್ಪಲು ಅವನ ಕುಟುಂಬ ಕೂಡ ನಿರಾಕರಿಸುತ್ತದೆ.
Read More

ಸೈನಿಕ ಕಲಾವಿದರು ಮತ್ತು ಸಿಬ್ಬಂದಿ

ಸೈನಿಕ ಕ್ರೂ ಮಾಹಿತಿ

ನಿರ್ದೇಶಕ ಮಹೇಶ್ ಸುಖಧರೆ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ದೇವ
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಸೈನಿಕ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಸೈನಿಕ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+