X
ಸಲಾರ್

ಸಲಾರ್

Action | Thriller | 22 Dec 2023 | A | 180 Mins
Kannada

2.6 /5 Users

0 /5 Filmibeat

ಸಲಾರ್ ಕಥೆ

ಪ್ರಶಾಂತ್ ನೀಲ್   ನಿರ್ದೇಶನ ಮತ್ತು  ವಿಜಯ್ ಕಿರಂಗದೂರ್  ಅವರ ಹೊಂಬಾಳೆ ಪ್ರೊಡಕ್ಷನ್ಸ್‌ನಲ್ಲಿ ಮೂಡಿಬಂದಿರುವ ಸಿನಿಮಾ ಸಲಾರ್. ಈ ಚಿತ್ರದಲ್ಲಿ ಪ್ರಭಾಸ್ ನಾಯಕನಾಗಿ ನಟಿಸಿದ್ದು, ಶ್ರುತಿ ಹಾಸನ್ ನಾಯಕಿ. ಮಲಯಾಳಂ ನಟ ಪೃಥ್ವಿರಾಜ್ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಚಿತ್ರದ ಇನ್ನೊಂದು ವಿಶೇಷವೆಂದರೆ ಸಲಾರ್‌ನಲ್ಲಿ ಕನ್ನಡದ ನಟರಾದ ಡೈನಾಮಿಕ್ ಸ್ಟಾರ್ ದೇವರಾಜ್, ರತ್ನನ್ ಪ್ರಪಂಚ ಪ್ರಮೋದ್, ಗುಲ್ಟು  ನವೀನ್ ಶಂಕರ್ ,   ಗರುಡ ರಾಮಚಂದ್ರ ರಾಜು , ಮಧು ಗುರುಸ್ವಾಮಿ ಹಾಗೂ ರವಿಭಟ್ ಅಭಿನಯಿಸಿದ್ದಾರೆ. ಚಿತ್ರಕ್ಕೆ ಭುವನ್ ಗೌಡ ಛಾಯಾಗ್ರಹಣ, ರವಿ ಬಸೂರು ಸಂಗೀತ, ಶಿವಕುಮಾರ್ ಕಲಾ ನಿರ್ದೇಶನವಿದೆ. ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಮೂಡಿಬಂದಿರುವ ಈ ಸಿನಿಮಾದಲ್ಲಿ ಬಹುತೇಕ ಕೆಜಿಎಫ್ ತಾಂತ್ರಿಕ ವರ್ಗವೇ ಕೆಲಸ ಮಾಡಿದೆ. ಬಿಡುಗಡೆ: ಸಲಾರ್ ಸಿನಿಮಾ 2023ರ ಡಿಸೆಂಬರ್ 22ರಂದು ತೆ ಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ  ಆಯಿತು.   ಕಥೆ: ವರದರಾಜ ಮನ್ನಾರ್ (ಪೃಥ್ವಿರಾಜ್ ಸುಕುಮಾರನ್) ದೇವ(ಪ್ರಭಾಸ್)ಗೆ ಬಾಲ್ಯದ ಗೆಳೆಯ. ಕಾರಣಾಂತರಗಳಿಂದ ದೇವ ಖಾನ್ಸರ್ ಬಿಟ್ಟು ತಾಯಿ ಜೊತೆ ಅಸ್ಸಾಂನಲ್ಲಿ ನೆಲೆಸಿರುತ್ತಾನೆ. ತಾಯಿಗೆ ಕೊಟ್ಟ ಮಾತಿನಂತೆ ಆತ ಆಯುಧ ಹಿಡಿಯಲ್ಲ. ಯಾರ ಮೇಲೂ ಕೋಪಗೊಳ್ಳದೇ ತಪ್ಪು ಕಂಡಾಗ ಒಳಗೊಳಗೆ ಕುದಿಯುತ್ತಿರುತ್ತಾನೆ. ಹೀಗಿರುವಾಗ ಆದ್ಯ(ಶೃತಿಹಾಸನ್) ವಿದೇಶದಿಂದ ಕೊಲ್ಕತ್ತಾಗೆ ಬರ್ತಾಳೆ. ಆದ್ಯಗೆ ಪ್ರಾಣಹಾನಿ ಇದೆ ಎಂದು ಆಕೆ ತಂದೆ ತನ್ನ ಸಹಾಯಕನ ಮೂಲಕ ಅಸ್ಸಾಂನಲ್ಲಿರುವ ದೇವ ಬಳಿಗೆ ಕಳುಹಿಸುತ್ತಾನೆ. ಇಷ್ಟಕ್ಕೂ ಆದ್ಯ ಯಾರು? ಆಕೆಗೆ ಇರುವ ಕಂಟಕ ಏನು? ಆಕೆಯನ್ನು ದೇವ ಯಾಕೆ ರಕ್ಷಿಸುತ್ತಾನೆ? ಇದೆಲ್ಲದರ ನಡುವೆ ದೇವ ಹಾಗೂ ವರದ ನಡುವೆ ವೈಮನಸ್ಸು ಮೂಡಲು ಕಾರಣ ಏನು? ಕಥೆಯ ಕೇಂದ್ರಬಿಂದು ಖಾನ್ಸರ್‌ ಹಿನ್ನೆಲೆ ಏನು? ಎಂಬುದೇ ಸಿನಿಮಾದ ಕಥೆ.       
Read More

ಸಲಾರ್ ಕಲಾವಿದರು ಮತ್ತು ಸಿಬ್ಬಂದಿ

ಸಲಾರ್ ಕ್ರೂ ಮಾಹಿತಿ

ನಿರ್ದೇಶಕ ಪ್ರಶಾಂತ್ ನೀಲ್
ಸಿನಿಮಾಟೋಗ್ರಫಿ ಭುವನ್ ಗೌಡ
ಸಂಪಾದಕ NA
ಸಂಗೀತ ರವಿ ಬಸ್ರೂರ್
ನಿರ್ಮಾಪಕ ವಿಜಯ್ ಕಿರಗಂದುರ್
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಸಲಾರ್ ವಿಮರ್ಶಕರ ವಿಮರ್ಶೆ

kannada.filmibeat.com
ಪ್ರಶಾಂತ್ ನೀಲ್ ಈಗಾಗಲೇ ಹೇಳಿದಂತೆ ಇದು 'ಉಗ್ರಂ' ಚಿತ್ರ ಕಥೆನೇ. ಆದರೆ ಅದನ್ನು ಬಹಳ ದೊಡ್ಡಮಟ್ಟದಲ್ಲಿ ಉಗ್ರಂನ ಮರೆಸುವಂತೆ ಹೊಸ ರೂಪದಲ್ಲಿ ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಅದರಲ್ಲಿ ನೀಲ್ ಅಂತೂ ಇಂತೂ ದಡ ಸೇರಿದ್ದಾರೆ.

ಸಲಾರ್ ಟ್ರೇಲರ್

Video Thumbnail

ಸಲಾರ್ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್
  • Its very Emotional and Painful Movie for True loving people.... And the Story is between Hindu and Muslim its not bad... But Last Scene is very painful when hero was died... Moula mere Moula song is Awesome

  • Gud...song is just awesome...

  • Strong subject but Story is Week

×
2.6 /5 Your Rating

ಸಲಾರ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+