X
ಸಂಜು ವೆಡ್ಸ್ ಗೀತಾ 2
Drama | 17 Jan 2025 | U/A |
Kannada

ಸಂಜು ವೆಡ್ಸ್ ಗೀತಾ 2 ಕಥೆ

ಸಂಜು ವೆಡ್ಸ್ ಗೀತಾ 2 ಸಿನಿಮಾವನ್ನು ನಾಗಶೇಖರ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಶ್ರೀನಗರ ಕಿಟ್ಟಿ ನಾಯಕನಾಗಿ ಹಾಗೂ ರಚಿತಾ ರಾಮ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ರಾಗಿಣಿ ದ್ವಿವೇದಿ, ರಂಗಾಯಣ ರಘು, ಸಾಧುಕೋಕಿಲ, ಸಂಪತ್ ರಾಜ್, ತಬಲಾ ನಾಣಿ ಮುಂತಾದವರು ತಾರಾಗಣದಲ್ಲಿದ್ದಾರೆ. ಶ್ರೀಧರ್ ಸಂಭ್ರಮ್ ಸಂಗೀತ ಹಾಗೂ ಸತ್ಯ ಹೆಗಡೆ ಛಾಯಾಗ್ರಹಣ ಸಿನಿಮಾಗಿದೆ. ನಾಗಶೇಖರ್ ಮೂವೀಸ್ ಪ್ರೊಡಕ್ಷನ್ಸ್ ಹಾಗೂ ಮಹಾನದಿ ಕ್ರಿಯೇಷನ್ಸ್ ಬ್ಯಾನರ್ ಅಡಿ ಈ ಚಿತ್ರವನ್ನು ಛಲವಾದಿ ಕುಮಾರ್ ಹಾಗೂ ಮಪಿ ನಾರಾಯಣ್ ನಿರ್ಮಾಣ ಮಾಡಿದ್ದಾರೆ.

ಬಿಡುಗಡೆ: ಸಂಜು ವೆಡ್ಸ್ ಗೀತಾ 2 ಸಿನಿಮಾ 2025ರ ಜನವರಿ 10ರಂದು ಬಿಡುಗಡೆ ಆಗಬೇಕಿತ್ತು. ಕೊನೆ ಕ್ಷಣದಲ್ಲಿ ಹೈದ್ರಾಬಾದ್ ಮೂಲದ ನಿರ್ಮಾಪಕ ರಾಮ್‌ರಾವ್ ಚಿತ್ರದ ಬಿಡುಗಡೆಗೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರಿಂದ  ಬಿಡುಗಡೆಯಾಗಲಿಲ್ಲ. ಜನವರಿ 17ರಂದು ಸಿನಿಮಾ ಬಿಡುಗಡೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+