X
ಕನ್ನಡ » ಚಲಚಿತ್ರಗಳು » ಸರ್ಕಾರಿ ಹಿ ಪ್ರಾ ಶಾಲೆ ಕಾಸರಗೋಡು
ಸರ್ಕಾರಿ ಹಿ ಪ್ರಾ ಶಾಲೆ ಕಾಸರಗೋಡು

ಸರ್ಕಾರಿ ಹಿ ಪ್ರಾ ಶಾಲೆ ಕಾಸರಗೋಡು

Comedy | 23 Aug 2018 | U |
Kannada

2.5 /5 Users

3.5 /5 Filmibeat

ಸರ್ಕಾರಿ ಹಿ ಪ್ರಾ ಶಾಲೆ ಕಾಸರಗೋಡು ಕಥೆ

ರಿಷಭ್ ಶೆಟ್ಟಿ ನಿರ್ದೇಶನದ ಈ ಚಿತ್ರ ಅಳಿವಿನಂಚಿನಲ್ಲಿರುವ ಕನ್ನಡ ಶಾಲೆಗಳು ಪರಿಸ್ಥಿತಿಯನ್ನು ಚಿತ್ರಿಸುತ್ತದೆ. ಅನಂತನಾಗ್ ಲಾಯರ್ ಪಾತ್ರದಲ್ಲಿ ಮಿಂಚಿದ್ದರೆ, ಕರಾವಳಿ ಮತ್ತು ಕಾಸರಗೋಡಿನ ಕೆಲ ಬಾಲ ಪ್ರತಿಭೆಗಳು ಚಿತ್ರದಲ್ಲಿ ನಟಿಸಿವೆ. ಈ ಚಿತ್ರ ಅತ್ತ್ಯುತ್ತಮ ಮಕ್ಕಳ ಚಿತ್ರವಾಗಿ 66 ನೇ ರಾಷ್ಟ್ರ ಪ್ರಶಸ್ತಿ ಪಡೆಯಿತು. ಕಣ್ಮನ ತಣಿಸುವ ಕಾಸರಗೋಡಿನ ನಿಸರ್ಗ ಸಿರಿಯಲ್ಲಿ ಬೇಸಿಗೆ ರಜೆ ಕಳೆದು ಮಕ್ಕಳು ಪುನಃ ಶಾಲೆಗೆ ಹೋಗುವುದರಿಂದ ಸಿನಿಮಾ ಪ್ರಾರಂಭ ಆಗುತ್ತದೆ. ಶಾಲೆಯಲ್ಲಿ ಮಕ್ಕಳ ಆಟ, ಪಾಠ, ತುಂಟಾಟ. ಈ ನಡುವೆ ಮೂರು ವರ್ಷಗಳಿಂದ ಪಾಸ್ ಆಗದೇ ಒಂದೇ ಕ್ಲಾಸ್ ನಲ್ಲಿ ಓದುತ್ತಿರುವ 'ದಡ್ಡ ಪ್ರವೀಣ'ನ 'ಕ್ರಷ್' ಸ್ಟೋರಿ. ಅಲ್ಲಿಗೆ ಮೊದಲಾರ್ಧ ಸಮಾಪ್ತಿ.ಚೆನ್ನಾಗಿ ನಡೆಯುತ್ತಿದ್ದರೂ, ರಾಮಣ್ಣ ರೈ ಕೊಡುಗೆಯ 'ಸರ್ಕಾರಿ ಹಿ.ಪ್ರಾ.ಶಾಲೆ, ಕಾಸರಗೋಡು' ಶಾಲೆಗೆ ದಿಢೀರ್ ಅಂತ ಬೀಗ ಹಾಕಬೇಕಾಗುತ್ತದೆ. ಇದಕ್ಕೆ ಕಾರಣ ಏನು.? ಶಾಲೆಯನ್ನ ಮಕ್ಕಳು ಹೇಗೆ ಉಳಿಸಿಕೊಳ್ಳುತ್ತಾರೆ.? ಉಳಿಸಿಕೊಳ್ಳಲು ಏನೇನು ಮಾಡುತ್ತಾರೆ ಎಂಬುದೇ ಚಿತ್ರಕಥೆ.
Read More

ಸರ್ಕಾರಿ ಹಿ ಪ್ರಾ ಶಾಲೆ ಕಾಸರಗೋಡು ಕಲಾವಿದರು ಮತ್ತು ಸಿಬ್ಬಂದಿ

ಸರ್ಕಾರಿ ಹಿ ಪ್ರಾ ಶಾಲೆ ಕಾಸರಗೋಡು ಕ್ರೂ ಮಾಹಿತಿ

ನಿರ್ದೇಶಕ ರಿ‍ಷಭ್ ಶೆಟ್ಟಿ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ವಾಸುಕಿ ವೈಭವ್, ಬಿ ಅಜನೀಶ್ ಲೋಕನಾಥ್
ನಿರ್ಮಾಪಕ ರಿ‍ಷಭ್ ಶೆಟ್ಟಿ
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಸರ್ಕಾರಿ ಹಿ ಪ್ರಾ ಶಾಲೆ ಕಾಸರಗೋಡು ವಿಮರ್ಶಕರ ವಿಮರ್ಶೆ

kannada.filmibeat.com
ಕನ್ನಡ ಭಾಷೆಯಲ್ಲಿ ವಿದ್ಯೆ ಕಲಿಯುವುದು ಕನ್ನಡ ಮಣ್ಣಿನ ಮಕ್ಕಳ ಹಕ್ಕು. ಕನ್ನಡ ಭಾಷೆಯ ಬಗ್ಗೆ ಕೀಳರಿಮೆ ಹೊಂದಿದರೆ, ಕನ್ನಡ ಅಸ್ಮಿತೆ ಉಳಿಸಿಕೊಳ್ಳುವುದು ಕಷ್ಟ ಎಂಬ ಸಂದೇಶ ಸಾರುವ ಸಿನಿಮಾ 'ಸರ್ಕಾರಿ ಹಿ.ಪ್ರಾ.ಶಾಲೆ, ಕಾಸರಗೋಡು. ಕೊಡುಗೆ ರಾಮಣ್ಣ ರೈ'. ಕರ್ನಾಟಕಕ್ಕೆ ಸಿಗದ ಕಾಸರಗೋಡಿನಲ್ಲಿ ಕನ್ನಡ ಶಾಲೆಯನ್ನ ಉಳಿಸಿಕೊಳ್ಳಲು ಶಾಲೆಯ ಮಕ್ಕಳು ಪಡುವ ಪಾಡೇ ಈ ಚಿತ್ರದ ಹೂರಣ.'ಸರ್ಕಾರಿ ಹಿ.ಪ್ರಾ.ಶಾಲೆ, ಕಾಸರಗೋಡು' ಚಿತ್ರ ಖಂಡಿತ ನಿಮ್ಮ ಬಾಲ್ಯ ನೆನಪಿಸುತ್ತದೆ. ಮಕ್ಕಳ ಸಂಭಾಷಣೆ ನಿಮಗೆ ಖುಷಿ ಕೊಡುತ್ತದೆ. ಕನ್ನಡ ಭಾಷೆ ಮೇಲೆ ಅಭಿಮಾನ ಇರುವವರು ಒಮ್ಮೆ 'ಶಾಲೆ'ಗೆ ಭೇಟಿ ಕೊಟ್ಟುಬಿಡಿ.

ಸರ್ಕಾರಿ ಹಿ ಪ್ರಾ ಶಾಲೆ ಕಾಸರಗೋಡು ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಸರ್ಕಾರಿ ಹಿ ಪ್ರಾ ಶಾಲೆ ಕಾಸರಗೋಡು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+