X
ಕನ್ನಡ » ಚಲಚಿತ್ರಗಳು » ಸಾರ್ವಜನಿಕರಿಗೆ ಸುವರ್ಣಾವಕಾಶ
ಸಾರ್ವಜನಿಕರಿಗೆ ಸುವರ್ಣಾವಕಾಶ

ಸಾರ್ವಜನಿಕರಿಗೆ ಸುವರ್ಣಾವಕಾಶ

Comedy | Romance | 20 Dec 2019 | U/A |
Kannada

2.5 /5 Users

3.5 /5 Filmibeat

ಸಾರ್ವಜನಿಕರಿಗೆ ಸುವರ್ಣಾವಕಾಶ ಕಥೆ

ಅನೂಪ್ ರಾಮಸ್ವಾಮಿ ಕಶ್ಯಪ ನಿರ್ಮಾಣದ `ಸಾರ್ವಜನಿಕರಿಗೆ ಸುವರ್ಣಾವಕಾಶ' ಚಿತ್ರದಲ್ಲಿ ರಿಷಿ ಮತ್ತು ಧನ್ಯಾ ಬಾಲಕೃಷ್ಣ ಮುಖ್ಯಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಗುಳ್ಟು ಖ್ಯಾತಿ ಜನಾರ್ಧನ ಚಿಕ್ಕಣ್ಣ ಮುಂತಾದವರು ಬಂಡವಾಳ ಹೂಡಿದ್ದಾರೆ.ಮಿಧುನ್ ಮುಕುಂದನ್ ಸಂಗೀತವಿರುವ ಈ ಚಿತ್ರದಲ್ಲಿ ರಂಗಾಯಣ ರಘು, ದತ್ತಣ್ಣ,ಶಾಲಿನಿ, ಸಿದ್ದು ಮೂಲಿಮಣಿ ಮುಂತಾದವರು ನಟಿಸಿದ್ದಾರೆ. ನಾಯಕಿ ಹುಟ್ಟುಹಬ್ಬಕ್ಕೆ ಆಕೆಯ ತಾಯಿ ಒಂದು ವಸ್ತುವನ್ನು ಗಿಫ್ಟ್ ಆಗಿ ನೀಡುತ್ತಾಳೆ. ನಾಯಕನ ಜೊತೆಗೆ ಇರುವಾಗ ಆ ವಸ್ತು ಕಳೆದು ಹೋಗುತ್ತದೆ. ಆ ವಸ್ತು ಮರಳಿ ನಾಯಕಿಗೆ ಸಿಗುತ್ತದೆಯೇ?, ಅದಕ್ಕಾಗಿ ನಾಯಕ ಪಡುವ ಕಷ್ಟ ಏನು?, ಹಾಗಾದ್ರೆ, ಆ ವಸ್ತು ಯಾವುದು? ಎನ್ನುವುದು ಸಿನಿಮಾದ ಕಥೆ.
Read More

ಸಾರ್ವಜನಿಕರಿಗೆ ಸುವರ್ಣಾವಕಾಶ ಕಲಾವಿದರು ಮತ್ತು ಸಿಬ್ಬಂದಿ

ಸಾರ್ವಜನಿಕರಿಗೆ ಸುವರ್ಣಾವಕಾಶ ಕ್ರೂ ಮಾಹಿತಿ

ನಿರ್ದೇಶಕ ಅನೂಪ್ ರಾಮಸ್ವಾಮಿ ಕಶ್ಯಪ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ಮಿಧುನ್ ಮುಕುಂದನ್
ನಿರ್ಮಾಪಕ ಜನಾರ್ಧನ್ ಚಿಕ್ಕಣ್ಣ, ದೇವರಾಜ್ ಪಿ.ಆರ್, ಪ್ರಶಾಂತ್ ರೆಡ್ಡಿ
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಸಾರ್ವಜನಿಕರಿಗೆ ಸುವರ್ಣಾವಕಾಶ ವಿಮರ್ಶಕರ ವಿಮರ್ಶೆ

ಕನ್ನಡ ಫಿಲ್ಮೀಬೀಟ್
'ಸಾರ್ವಜನಿಕರಿಗೆ ಸುವರ್ಣಾವಕಾಶ' ಸಿಂಪಲ್ ಸಿನಿಮಾ. ನಾಯಕ, ನಾಯಕಿ ಜೊತೆಗೆ ಒಂದಷ್ಟು ಪಾತ್ರಗಳ ಸುತ್ತ ಕಥೆ ನಡೆಯುತ್ತದೆ. ಸರಳ ಕಥೆಯನ್ನು ಮನರಂಜನೆಯಾಗಿ ಪ್ರೇಕ್ಷಕರಿಗೆ ಹೇಳಿದ್ದಾರೆ. 'ಕೆಲವೊಂದು ಎಂದಿಗೂ ಕಳೆದು ಹೋಗುವುದಿಲ್ಲ.. ಕಳೆದು ಹೋದ ಹಾಗೆ ಅನಿಸುತ್ತೆ ಅಷ್ಟೇ..' ಎಂಬ ಸಂದೇಶ ಇಲ್ಲಿದೆ.

ಸಾರ್ವಜನಿಕರಿಗೆ ಸುವರ್ಣಾವಕಾಶ ಟ್ರೇಲರ್

Video Thumbnail

ಸಾರ್ವಜನಿಕರಿಗೆ ಸುವರ್ಣಾವಕಾಶ ವೀಡಿಯೊಗಳು

ಸಾರ್ವಜನಿಕರಿಗೆ ಸುವರ್ಣಾವಕಾಶ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಸಾರ್ವಜನಿಕರಿಗೆ ಸುವರ್ಣಾವಕಾಶ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+