X
ಕನ್ನಡ » ಚಲಚಿತ್ರಗಳು » ಸತ್ಯ ಸನ್ ಆಫ್ ಹರಿಶ್ಚಂದ್ರ
ಸತ್ಯ ಸನ್ ಆಫ್ ಹರಿಶ್ಚಂದ್ರ

ಸತ್ಯ ಸನ್ ಆಫ್ ಹರಿಶ್ಚಂದ್ರ

Drama | 09 May 2025 |
Kannada

2.6 /5 Users

0 /5 Filmibeat

ಸತ್ಯ ಸನ್ ಆಫ್ ಹರಿಶ್ಚಂದ್ರ ಕಥೆ

ಸತ್ಯ ಸನ್ ಆಫ್ ಹರಿಶ್ಚಂದ್ರ ಸಿನಿಮಾವನ್ನು ಸಚಿನ್ ವಾಲಿ ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ನಿರ್ದೇಶನದ ಚೊಚ್ಚಲ ಸಿನಿಮಾ. ಚಿತ್ರದಲ್ಲಿ ನಿರೂಪ್ ಭಂಡಾರಿ ಹಾಗೂ ಸಾಯಿಕುಮಾರ್ ತಂದೆ-ಮಗನ ಪಾತ್ರ ನಿರ್ವಹಿಸುತ್ತಿದ್ದಾರೆ. ಉಳಿದಂತೆ ಬೃಂದಾ ಆಚಾರ್ಯ, ಅಂಕಿತಾ ಅಮರ್, ಸ್ವಾತಿ ಗುರುದತ್, ಎಂ.ಕೆ.ಮಠ, ಚೇತನ್ ದುರ್ಗಾ ಸೇರಿದಂತೆ ಸಾಕಷ್ಟು ಕಲಾವಿದರ ದಂಡಿದೆ. ಅಂಕಿತ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾವನ್ನು ಅಂಕಿತ್ ಸೋನಿಗಾರ ನಿರ್ಮಿಸುತ್ತಿದ್ದಾರೆ. ಸಂದೀಪ್ ವಲ್ಲೂರಿ ಛಾಯಾಗ್ರಹ, ಸಚಿನ್ ಬಸ್ರೂರು ಸಂಗೀತ ಹಾಗೂ ಉಜ್ವಲ್ ಚಂದ್ರ ಸಂಕಲನ ಸಿನಿಮಾಗಿದೆ.  ಫಸ್ಟ್ ಲುಕ್: 2024ರ ಫೆಬ್ರವರಿ 6ರಂದು 'ಸತ್ಯ ಸನ್ ಆಫ್ ಹರಿಶ್ಚಂದ್ರ' ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, 'ನನ್ನ ತಂದೆಯೇ ನನ್ನ ವಿಲನ್' ಎಂಬ ಅಡಿಬರಹವಿದೆ. ಸತ್ಯ ಮತ್ತು ಸುಳ್ಳಿನ ಸಂಘರ್ಷದ ಕಥಾಹಂದರ ಹೊಂದಿದೆ. 
Read More

ಸತ್ಯ ಸನ್ ಆಫ್ ಹರಿಶ್ಚಂದ್ರ ಕಲಾವಿದರು ಮತ್ತು ಸಿಬ್ಬಂದಿ

ಸತ್ಯ ಸನ್ ಆಫ್ ಹರಿಶ್ಚಂದ್ರ ಕ್ರೂ ಮಾಹಿತಿ

ನಿರ್ದೇಶಕ ಸಚಿನ್ ವಾಲಿ
ಕಥೆ ಸಚಿನ್ ವಾಲಿ
ಸಿನಿಮಾಟೋಗ್ರಫಿ ಸಂದೀಪ್ ವಲ್ಲುರಿ
ಸಂಪಾದಕ ಉಜ್ವಲ್ ಚಂದ್ರ
ಸಂಗೀತ ಸಚಿನ್ ಬಸ್ರೂರ್
ನಿರ್ಮಾಪಕ ಅಂಕಿತ್ ಸೋನಿಗಾರ
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಸತ್ಯ ಸನ್ ಆಫ್ ಹರಿಶ್ಚಂದ್ರ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.6 /5 Your Rating

ಸತ್ಯ ಸನ್ ಆಫ್ ಹರಿಶ್ಚಂದ್ರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+