Kannada » Movies » Savaal » Story

ಸವಾಲ್ (U/A)

ಪ್ರವರ್ಗ

Action

ಓದುಗರ ವಿಮರ್ಶೆ

ಬಿಡುಗಡೆ ದಿನಾಂಕ

14 Mar 2014
ಕಥೆ
ಸವಾಲ್ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ನಾಯಕನಾಗಿ ಮತ್ತು ಸೋನ ಚೋಪ್ರ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ತೆರೆಯ ಮೇಲೆ ಅಭಿನಹಿಸಿದ್ದಾರೆ. ಅಭಯ್, ಶೋಭಾ ರಾಜ್, ರಾಜು ತಾಳಿಕೋಟೆ, ವಿ ಮನೋಹರ್, ಉಮೇಶ್, ಅಚ್ಯುತ್ ಕುಮಾರ್, ಬುಲೆಟ್ ಪ್ರಕಾಶ್, ಸಾಧು ಕೋಕಿಲ, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.

ಧನಂಜಯ್ ಬಾಲಾಜಿ ಅವರ ನಿರ್ದೇಶನದಲ್ಲಿ ಮತ್ತು ವಿ ಮನೋಹರ್ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.