
ನಿಖಿಲ್ ಕುಮಾರಸ್ವಾಮಿ ನಾಯಕನಾಗಿರುವ ಈ ಚಿತ್ರವನ್ನು ಭಜರಂಗಿ ಖ್ಯಾತಿಯ ಹರ್ಷ ನಿರ್ದೇಶಿಸುತ್ತಿದ್ದು ಹೆಚ್.ಡಿ.ಕುಮಾರಸ್ವಾಮಿಯವರು ನಿರ್ಮಿಸುತ್ತಿದ್ದಾರೆ. ಡಿಂಪಲ್ ಕ್ವೀನ್ ರಚಿತಾ ರಾಮ್ ಚಿತ್ರದ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.ಶರತಕುಮಾರ್, ನಟಿ ಮಧು, ಪಿ.ರವಿಶಂಕರ್ ಮುಂತಾದವರು ಪೋಷಕ ಪಾತ್ರಗಳಿಗೆ ಜೀವ ತುಂಬಲಿದ್ದಾರೆ.ಚೆನ್ನಾಂಬಿಕ ಫಿಲಂಸ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಿದೆ.ಈ ಚಿತ್ರದ ವಿತರಣೆ ಹಕ್ಕಣ್ಣು ನಿರ್ಮಾಪಕ ಜಯಣ್ಣ ಖರೀದಿಸಿದ್ದಾರೆ. ತಮ್ಮ `ಜಯಣ್ಣ ಫಿಲಂಸ್' ಮೂಲಕ ವಿತರಿಸಲಿದ್ದಾರೆ. ಚಿತ್ರವು ಜನೇವರಿ 25 ರಂದು ಬಿಡುಗಡೆಯಾಗಲಿದೆ.
ಚಿತ್ರಕಥೆ
ಸಿಟಿ ಹುಡುಗ ಆರ್ಯ (ನಿಖಿಲ್ ಕುಮಾರ್) ತನ್ನ ಸ್ನೇಹಿತನ ಮದುವೆಗೆಂದು ಹಳ್ಳಿಗೆ...
-
ಹರ್ಷ ಎDirector
-
ಹೆಚ್.ಡಿ.ಕುಮಾರಸ್ವಾಮಿProducer
-
ಅನೂಪ್ ರುಬೇನ್ಸ್Music Director
-
ಅರ್ಮಾನ್ ಮಲಿಕ್Singer
-
ವಿಜಯ್ ಪ್ರಕಾಶ್Singer
-
kannada.filmibeat.comಅಮ್ಮ ಮಗಳ ಸೆಂಟಿಮೆಂಟ್, ತಂದೆ ಮಗನ ಬಾಂದವ್ಯ, ನಾಯಕ ನಾಯಕಿಯ ಲವ್ ಸ್ಟೋರಿ, ಗೆಳೆಯರ ಜೊತೆಗಿನ ಕೀಟಲೆ, ಆಗಾಗ ಆಕ್ಷನ್, ಬೇಕಾದಷ್ಟು ಡೈಲಾಗ್ಸ್ ಈ ಎಲ್ಲದರ ಮಿಶ್ರಣವೇ 'ಸೀತಾರಾಮ ಕಲ್ಯಾಣ'. ಮನರಂಜನೆ ದೃಷ್ಟಿಯಿಂದ ಮಾಡಿರುವ ಈ ಚಿತ್ರ ಒಂದು ಫ್ಯಾಮಿಲಿ ಸಿನಿಮಾ.
-
ಸಿನಿಮಾರಂಗದಲ್ಲಿ ಅಪ್ಪನ ಹಾದಿಯನ್ನೇ ತುಳಿದ ನಿಖಿಲ್ ಕುಮಾರಸ್ವಾಮಿ
-
'ರಾಬರ್ಟ್' ನಟಿ ಐಶ್ವರ್ಯ ಪ್ರಸಾದ್ ಬರ್ತಡೇಗೆ ವಿಶ್ ಮಾಡಿದ ದರ್ಶನ್
-
ಖ್ಯಾತ ಗಾಯಕಿ ಕೆಎಸ್ ಚಿತ್ರಾ ಅವರಿಗೆ ಪದ್ಮ ಭೂಷಣ ಪ್ರಶಸ್ತಿ
-
ಕರ್ನಾಟಕದಲ್ಲಿ 'ವೀಕೆಂಡ್ ಅಗ್ರಿಕಲ್ಚರ್': ಕೃಷಿ ಇಲಾಖೆಗೆ ಜೊತೆಯಾದ ದಾಸ
-
ಹಳ್ಳಿಯ ಶಾಲೆಯಲ್ಲಿ ನಟ ಧನಂಜಯ್ ಗಣರಾಜ್ಯೋತ್ಸವ ಆಚರಣೆ: ಡಾಲಿ ಭಾಷಣ ವೈರಲ್
-
ಎಸ್ಪಿಬಿಗೆ ಪದ್ಮವಿಭೂಷಣ: ಸಂತಸ ವ್ಯಕ್ತಪಡಿಸಿದ ಸುಮಲತಾ ಅಂಬರೀಶ್
ನಿಮ್ಮ ಪ್ರತಿಕ್ರಿಯೆ