twitter
    Kannada»Movies»September 13
    ಸೆಪ್ಟೆಂಬರ್ 13

    ಸೆಪ್ಟೆಂಬರ್ 13

    Release Date : 04 Nov 2022
    Watch Trailer
    Critics Rating
    Audience Review
    'ಸೆಪ್ಟೆಂಬರ್ 13' ಸಿನಿಮಾಗೆ  ಹೆಸರಾಂತ ನಿರ್ಮಾಪಕ ಡಾ.ರಾಜ ಬಾಲಕೃಷ್ಣನ್ ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಸಂಕಲನ, ಛಾಯಾಗ್ರಾಹಣ ಜವಾಬ್ದಾರಿಯನ್ನೂ ನಿಭಾಯಿಸಿ ಸಿನಿಮಾದಲ್ಲಿ ಖಳನಾಯಕನಾಗಿಯೂ ಬಣ್ಣ ಹಚ್ಚಿದ್ದಾರೆ. ರುಬಿ ಫಿಲ್ಮಂಸ್ ನಡಿ ಮಾಜಿ ಶಾಸಕ ಇವಾನ್ ನಿಗ್ಲಿ ಕಥೆ ಬರೆದು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದಲ್ಲಿ ಹಿರಿಯ ಕಲಾವಿದರಾದ ವಿನಯ ಪ್ರಸಾದ್, ಜೈ ಜಗದೀಶ್, ಯಮುನಾ ಶ್ರೀನಿಧಿ ನಟಿಸಿದ್ದು, ಶ್ರೀಯಾರಿಧಿಬನ್ ನಾಯಕಿಯಾಗಿ ಈ ಚಿತ್ರದ ಮೂಲಕ ಕನ್ನಡ ಇಂಡಸ್ಟ್ರೀಗೆ ಪದಾರ್ಪಣೆ ಮಾಡಿದ್ದಾರೆ. ಉಳಿದಂತೆ ಒಂದಷ್ಟು ಯುವ ಪ್ರತಿಭೆಗಳು ಸಿನಿಮಾದಲ್ಲಿ ನಟಿಸಿದ್ದಾರೆ. 
    ಸೆಪ್ಟೆಂಬರ್ 13 ಟ್ರೈಲರ್
    • ಓ ಸಮಯವೇ ಲಿರಿಕಲ್ ಸಾಂಗ್- ಸೆಪ್ಟೆಂಬರ್ 13
    • ಸೆಪ್ಟೆಂಬರ್ 13 ಸಿನಿಮಾ ಟ್ರೈಲರ್
    • ಸೆಪ್ಟೆಂಬರ್ 13 ಸಿನಿಮಾ ಟೀಸರ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X