X
ಶಭಾಷ್ ಬಡ್ಡಿಮಗ್ನೆ
Comedy | Thriller | 28 Feb 2025 | U/A | 143 Mins
Kannada

ಶಭಾಷ್ ಬಡ್ಡಿಮಗ್ನೆ ಕಥೆ

ಶಭಾಷ್ ಬಡ್ಡಿಮಗ್ನೆ ಸಿನಿಮಾವನ್ನು ಬಿ.ಎಸ್ ರಾಜಶೇಖರ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ನಾಯಕನಾಗಿ ಹಾಗೂ ಆದ್ಯಾ ಪ್ರಿಯ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಮಿತ್ರ, ಪ್ರಕಾಶ್ ತುಮಿನಾಡ್, ಸಾಮ್ರಾಟ್ ಶೆಟ್ಟಿ, ಕಾವ್ಯಾ ರಮೇಶ್, ಶಂಕರ್ ಅಶ್ವಥ್ ಮುಂತಾದವರು ತಾರಾಗಣದಲ್ಲಿದ್ದಾರೆ. ಪ್ರಶಾಂತ್ ಸಿದ್ದಿ ಮತ್ತು ಸಂತೋಷ್ ಜೋಸ್ವಾ ಸಂಗೀತ ಹಾಗೂ ಅಂಜಲಿ ನಾಗರಾಜ್ ಛಾಯಾಗ್ರಹಣ ಸಿನಿಮಾಗಿದೆ. ಚೈತ್ರಾ ಪ್ರಕಾಶ್ ಕಿಶನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಶಭಾಷ್ ಬಡ್ಡಿಮಗ್ನೆ ಚಿತ್ರವೂ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ನಡೆದ 1980ರ ದಶಕದ ನೈಜ ಘಟನೆಗಳಿಂದ ಸ್ಫೂರ್ತಿ ಪಡೆದಿದೆ. ಈ ಸಿನಿಮಾವೂ ಗೆಳೆಯರ ದೃಷ್ಟಿಯಲ್ಲಿ ಅಸಮರ್ಥನಾಗಿರುವ ಪೊಲೀಸ್ ಅಧಿಕಾರಿಯ ಕಥೆಯನ್ನು ಹೇಳುತ್ತದೆ.

ಬಿಡುಗಡೆ:  ಶಭಾಷ್ ಬಡ್ಡಿಮಗ್ನೆ ಸಿನಿಮಾ 2025ರ ಫೆಬ್ರವರಿ 28ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+